Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಳಿ ತಡೆಯೋಕೆ ಆಗ್ತಿಲ್ಲವೆಂದು ದರ್ಶನ್ ಹೇಳಿದ್ರೂ ಪೊಲೀಸರು ಡೋಂಟ್ ಕೇರ್
ಕರ್ನಾಟಕಪ್ರಮುಖಮನರಂಜನೆ

ಚಳಿ ತಡೆಯೋಕೆ ಆಗ್ತಿಲ್ಲವೆಂದು ದರ್ಶನ್ ಹೇಳಿದ್ರೂ ಪೊಲೀಸರು ಡೋಂಟ್ ಕೇರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರೇಣುಕಾಸ್ವಾಮಿ ಕೊಲೆ ಕೇಸ್ ಎ-1 ಅಂಡ್ ಎ-2 ಆಗಿರೋ ಪವಿತ್ರಾ ಗೌಡ ಮತ್ತು ದರ್ಶನ್ರ ಜೈಲು ಪರದಾಟ ಮುಂದುವರೆದಿದೆ. ದಿಂಬು, ಹಾಸಿಗೆಗೋಸ್ಕರ ದರ್ಶನ್ ಕೋರ್ಟ್ ಕಟಕಟೆಯಲ್ಲಿ ಪದೇ ಪದೇ ವಿನಂತಿ ಮಾಡಿದ್ದು ಗೊತ್ತೇ ಇದೆ. ಚಳಿ ತಡೆಯೋದಕ್ಕೆ ಆಗ್ತಿಲ್ಲ ಮನೆಯಿಂದ ತಂದ ಕಂಬಳಿ ಕೊಡಿ ಅಂತ ದರ್ಶನ್ ವಕೀಲರ ಮೂಲಕ ಪದೇ ಪದೇ ಮನವಿ ಮಾಡಿಸಿದ್ರು. ಇತ್ತ ಪರಪ್ಪನ ಅಗ್ರಹಾರ ಮಹಿಳಾ ಬ್ಯಾರಕ್‌ನಲ್ಲಿರೋ ಪವಿತ್ರಾದು ಕೂಡ ಅದೇ ಕಥೆ ಆಗಿದೆ. ಈ ಹಿಂದೆ ಪವಿತ್ರಾ ಪರ ವಕೀಲರು ಪವಿತ್ರಾಗೆ ಮನೆಯೂಟ ಕೊಡಿಸಿ ಅಂತ ಮನವಿ ಮಾಡಿದ್ರು. ಅದಕ್ಕೆ ಕೋರ್ಟ್ ಅಸ್ತು ಅಂದಿತ್ತು. ಆದ್ರೆ ಇದೂವರೆಗೂ ಪವಿತ್ರಾಗೆ ಮನೆಯೂಟ ದಕ್ಕಿಲ್ಲ.

ಕೋರ್ಟ್ ಅನುಮತಿ ಕೊಟ್ಟ ಮೇಲೆ ಪವಿತ್ರಾಗೆ ದಿನವೂ ಮನೆಯಿಂದ ಊಟ ಬರ್ತಾ ಇದೆ. ಆದ್ರೆ ಜೈಲು ಅಧಿಕಾರಿಗಳು ಇದೂವರೆಗೂ ಮನೆಯೂಟಕ್ಕೆ ಅನುಮತಿ ಕೊಡದ ಹಿನ್ನೆಲೆ ಪವಿತ್ರಾಗೆ ಜೈಲೂಟವೇ ಗತಿಯಾಗಿದೆ. ಮನೆ ಊಟ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ಜೈಲಾಧಿಕಾರಿಗಳು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆಗಳನ್ನ ಮಾಡಲಾಗಿದೆ. ಜೈಲು ಅಧಿಕಾರಿಗಳಿಂದ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

ಜೈಲಿನಲ್ಲಿ ಒಬ್ಬರಿಗೆ ಮನೆಯೂಟ ಕೊಟ್ರೆ ಎಲ್ಲರೂ ಇದೇ ಆದೇಶ ತರಲು ಆರಂಭಿಸ್ತಾರೆ. ಮನೆಯಿಂದ ಬರುವ ಊಟ ಪರೀಕ್ಷೆ ಮಾಡಿ ಕೈದಿಗಳಿಗೆ ಕೊಡೋದು ದೊಡ್ಡ ಚಾಲೆಂಜ್ ಆಗುತ್ತೆ. ಜೈಲ್ಲಿನಲ್ಲಿ ಅಷ್ಟೊಂದು ಸಿಬ್ಬಂದಿ ಇಲ್ಲದ ಕಾರಣ ಯಾರಿಗೂ ಮನೆಯೂಟ ಬೇಡ ಅಂತ ಜೈಲಾಧಿಕಾರಿಗಳು ತೀರ್ಮಾನ ಮಾಡಿದ್ದಾರಂತೆ.
ಇತ್ತ ದರ್ಶನ್ ಪಾಡೂ ಅಷ್ಟೇ. ಮನೆಯಿಂದ ಕಳಿಸಿದ ಬ್ಲಾಂಕೆಟ್ ಬದಲು ಜೈಲಲ್ಲಿ ಎಲ್ಲರಿಗೂ ಕೊಡುವ ಬ್ಲಾಂಕೆಂಟ್ ಅನ್ನೇ ದಾಸನಿಗೆ ನೀಡಲಾಗಿದೆ.

Condom ಫ್ಯಾಕ್ಟರಿ ನಡೆಸ್ತಿರುವ Bigg Boss ಸ್ಪರ್ಧಿ; ಫ್ಯಾಕ್ಟರಿ ಹೇಗಿದೆ?

TAGGED:but the police don't care.Darshan says the cold can't stop him
Share This Article
Facebook Twitter Copy Link Print
Previous Article Con*dom ಫ್ಯಾಕ್ಟರಿ ಒಡತಿ, Bigg Boss ಸ್ಪರ್ಧಿ ತಾನ್ಯಾ ದೌಲತ್ತು ನೋಡಿ…
Next Article 2.30 ಕೋಟಿ ಲಂಚಕ್ಕೆ ಬೇಡಿಕೆ; ಹಣ ಪಡೆಯವಾಗಲೇ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?