Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rajiv Gowda: ಪೌರಾಯುಕ್ತೆ ಧಮ್ಕಿ ಪ್ರಕರಣ: ರಾಜೀವ್‌ಗೌಡರನ್ನ ಬಂಧಿಸದಂತೆ ಪ್ರಭಾವಿ ಸಚಿವರ ಒತ್ತಡ ಆರೋಪ
ಕರ್ನಾಟಕಪ್ರಮುಖ

Rajiv Gowda: ಪೌರಾಯುಕ್ತೆ ಧಮ್ಕಿ ಪ್ರಕರಣ: ರಾಜೀವ್‌ಗೌಡರನ್ನ ಬಂಧಿಸದಂತೆ ಪ್ರಭಾವಿ ಸಚಿವರ ಒತ್ತಡ ಆರೋಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆ ಧಮ್ಕಿ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಮೂರು ದಿನವಾದರೂ ಪತ್ತೆಯಾಗಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನಿರೀಕ್ಷಣಾ ಜಮೀನಿಗಾಗಿ ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿರುವ ಕೋರ್ಟ್‌, ವಿಚಾರಣೆಯನ್ನ ಜನವರಿ 22ಕ್ಕೆ ಮುಂದೂಡಿದೆ

ಧಮ್ಕಿ ಕೇಸ್‌ನಿಂದ ರಾಜೀವ್‌ಗೌಡರ ಅಸಲಿತ್ತು ಬಯಲಾಗುತ್ತಿದ್ದಂತೆ ಒಂದೊಂದೇ ಅಕ್ರಮಗಳು ಕೂಡ ಹೊರಬರುತ್ತಿವೆ. ಇವರ ವಿರುದ್ಧ 15 ಕೋಟಿ ರೂಪಾಯಿ ಮೌಲ್ಯದ ಭೂಮಿ ಕಬಳಿಸಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ಪೂರ್ವ ತಾಲೂಕಿನ ಬೊಮ್ಮೇನಹಳ್ಳಿಯಲ್ಲಿರುವ 15 ಕೋಟಿ ರೂ ಮೌಲ್ಯದ 1 ಎಕರೆ 18 ಗುಂಟೆ ಭೂಮಿ ರಾಜೀವ್ ಗೌಡ ಕಬಳಿಸಿದ್ದಾರೆ ಅಂತಾ ಆಶಾಲತಾ ಅನ್ನೋರು ಆರೋಪಿಸಿದ್ದಾರೆ.

ರಾಜೀವ್‌ಗೌಡರ ಬಂಧನಕ್ಕೆ ಮೂರು ತಂಡ ಮಾಡಿಕೊಂಡಿರುವ ಪೊಲೀಸರು, ಬೆಂಗಳೂರಿನಲ್ಲಿ ಸಿಸಿಟಿವಿ ಆಧರಿಸಿ ಶೋಧ ನಡೆಸಿದ್ದಾರೆ. ರಾಜೀವ್‌ಗೌಡರನ್ನ ಬಂಧಿಸದಂತೆ ರಾಜ್ಯದ ಪ್ರಭಾವಿ ಮಂತ್ರಿ ಪೊಲೀಸರ ಮೇಲೆ ಒತ್ತಡ ಹಾಕಿರುವ ಆರೋಪ ಕೇಳಿ ಬಂದಿದೆ.

TAGGED:Municipal Commissioner Threat Case: Allegation of pressure from influential ministers not to arrest Rajiv Gowda
Share This Article
Facebook Twitter Copy Link Print
Previous Article ದೇವಸ್ಥಾನದಲ್ಲಿ ನಿಗೂಢ ಗೆಜ್ಜೆ ಶಬ್ದ: ಭಯಭೀತ ಗ್ರಾಮಸ್ಥರ ನಿರ್ಧಾರ ಏನು?
Next Article 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದ್ರೆ ಈ ಎಲ್ಲಾ ಸಮಸ್ಯೆ ಗ್ಯಾರಂಟಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?