Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಕನ್ನಡ ಸೀಸನ್ 12ರ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಪ್ರಮುಖಮನರಂಜನೆ

ಬಿಗ್ ಬಾಸ್ ಕನ್ನಡ ಸೀಸನ್ 12ರ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ ಸೀಸನ್ 12′ ಇಂದು ಮುಕ್ತಾಯ ಆಗುತ್ತಿದೆ. ಅಂತಿಮವಾಗಿ ಗಿಲ್ಲಿ ನಟ , ಕಾವ್ಯಾ ಶೈವ, ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ ಅವರು ಫಿನಾಲೆಗೆ ಬಂದಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಅವರು ಇಂದು ರಾತ್ರಿ ಘೋಷಿಸಲಿದ್ದಾರೆ.

ಅದಕ್ಕೂ ಮುನ್ನ ಅವರು ಈ ಸೀಸನ್ ಬಗ್ಗೆ ತಮ್ಮ ಕೊನೆಯ ಮಾತುಗಳನ್ನು ಹೇಳಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ವಿದಾಯ ಹೇಳಿದ್ದಾರೆ. ‘ಹೀಗೆ.. ಇಂದಿನ ಸೂರ್ಯಾಸ್ತದ ವೇಳೆಗೆ ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯ ಆಗುತ್ತದೆ. ಇದು ಗಮನಾರ್ಹ ಸೀಸನ್. ದೃಶ್ಯ ವೈಭವದಿಂದ ಕೂಡಿದ ಈ ಅದ್ಭುತ ಪಯಣವು ಬಿಗ್ ಬಾಸ್ ಪ್ರತಿ ಸೀಸನ್ನಲ್ಲಿ ಹೇಗೆ ಬೆಳವಣಿಗೆ ಕಾಣುತ್ತಿದೆ ಎಂಬುದಕ್ಕೆ ಸಾಕ್ಷಿ ಆಗಿದೆ’ ಎಂದು ಕಿಚ್ಚ ಸದೀಪ್ ಅವರು ಹೇಳಿದ್ದಾರೆ.

112 ದಿನಗಳ ಕಾಲ ನಡೆದ ಈ ಶೋ ತುಂಬಾ ಜನಪ್ರಿಯತೆ ಪಡದುಕೊಂಡಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ವೀಕ್ಷಕರಿಗೆ ಸಖತ್ ಮನರಂಜನೆ ಸಿಕ್ಕಿದೆ. ಒಟ್ಟು 24 ಸ್ಪರ್ಧಿಗಳು ಈ ಬಾರಿ ಬಿಗ್ ಬಾಸ್ ಮನೆಗೆ ಬಂದು ಹೋಗಿದ್ದಾರೆ.

https://x.com/KicchaSudeep/status/2012724715320934583?ref_src=twsrc%5Etfw%7Ctwcamp%5Etweetembed%7Ctwterm%5E2012724715320934583%7Ctwgr%5E7386f98a7ac1e115f81bd94ee2d9ce1811ad5e87%7Ctwcon%5Es1_c10&ref_url=https%3A%2F%2Fapi-news.dailyhunt.in%2F

Generation Trend ಇವರಿಗೆ ಅಜ್ಜಿ,‌ ಅಮ್ಮನ ಚಿನ್ನಾಭರಣವೇ ಸ್ಟೇಟಸ್!

TAGGED:Bigg Boss Kannada Season 12 is over: These are Kiccha Sudeep's last words
Share This Article
Facebook Twitter Copy Link Print
Previous Article Generation Trend ಇವರಿಗೆ ಅಜ್ಜಿ,‌ ಅಮ್ಮನ ಚಿನ್ನಾಭರಣವೇ ಸ್ಟೇಟಸ್!
Next Article ಟೆಕ್ಕಿ ಯುವತಿಗೆ ₹1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ!; ಸತ್ಯ ಬಯಲಾಗಿದ್ದು ಹೇಗೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?