Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 4 ದಿನದ ಹಿಂದಷ್ಟೇ ಬರ್ತ್ಡೇ ಆಚರಿಸಿ ಸಂಭ್ರಮಿಸಿದ್ದ ಇಂಗ್ಲೆಂಡ್ ಮಾಜಿ ಕ್ರಿಕೆಟರ್ ನಿಧನ
ವಿದೇಶ

4 ದಿನದ ಹಿಂದಷ್ಟೇ ಬರ್ತ್ಡೇ ಆಚರಿಸಿ ಸಂಭ್ರಮಿಸಿದ್ದ ಇಂಗ್ಲೆಂಡ್ ಮಾಜಿ ಕ್ರಿಕೆಟರ್ ನಿಧನ

Share
1 Min Read
SHARE

newsics.com
ಇಂಗ್ಲೆಂಡ್ : ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ಮನ್ ಗ್ರಹಾಮ್‌ ಥೊರ್ಪ್‌ ನಿಧನರಾಗಿದ್ದಾರೆ.

ನಾಲ್ಕು ದಿನಗಳ ಹಿಂದಷ್ಟೇ ಅಂದರೆ ಆಗಸ್ಟ್ 01 ರಂದು ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರ ಅನಾರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ. ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ತಮ್ಮ 55ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ಗಳಾದ ತೆಂಡೂಲ್ಕರ್, ಸೆಹ್ವಾಗ್ ಅವರಂತಹ ಆಟಗಾರರು ಆಡುತ್ತಿದ್ದ ಸಮಯದಲ್ಲಿ ಥೋರ್ಪ್ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದರು.

100 ಟೆಸ್ಟ್ ಪಂದ್ಯಗಳನ್ನು ಆಡಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳಲ್ಲಿ ಥೋರ್ಪ್ ಕೂಡ ಒಬ್ಬರು. ಅವರ ನಿಧನದ ಸುದ್ದಿ ತಿಳಿದು ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ಅವರು ಭಾರತದ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.

TAGGED:cricketerdiedenglandgrahamthorpe
Share This Article
Facebook Twitter Copy Link Print
Previous Article ಗ್ರೀಸ್ನಲ್ಲಿ ಕುರಿಗಳ ಓಡಾಟಕ್ಕೆ, ಖರೀದಿ, ಮಾರಾಟಕ್ಕೆ ಬ್ರೇಕ್ ಯಾಕೆ?
Next Article ಬಾಂಗ್ಲಾದೇಶದ ಪಿಎಂ ಬಂಗಲೆಗೆ ನುಗ್ಗಿ ಸೀರೆ, ಚಿಕನ್, ಸೋಫಾ, ಸೂಟ್ಕೇಸ್ ದೋಚಿದ ಜನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?