Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟಾಪ್ 6ನಿಂದ ಎಲಿಮಿನೇಟ್ ಆಗಿದ್ದು ಇವರೇ; ಬಿದ್ದ ವೋಟ್ ಇಷ್ಟೇನಾ?
ಪ್ರಮುಖಮನರಂಜನೆ

ಟಾಪ್ 6ನಿಂದ ಎಲಿಮಿನೇಟ್ ಆಗಿದ್ದು ಇವರೇ; ಬಿದ್ದ ವೋಟ್ ಇಷ್ಟೇನಾ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಗ್ರ್ಯಾಂಡ್ ಫಿನಾಲೆ ಆರಂಭ ಆಗಿದೆ. ಜನವರಿ 18ರ ಮಧ್ಯಾಹ್ನ ಈ ಪ್ರಕ್ರಿಯೆ ಶುರುವಾಗಿದ್ದು, ಆರು ಗಂಟೆಗೆ ಕಲರ್ಸ್ ಹಾಗೂ ಜಿಯೋ ಹಾಟ್ಸ್ಟರ್ನಲ್ಲಿ ಪ್ರಸಾರ ಆರಂಭ ಆಗಿದೆ. ರಂಗು ರಂಗಾದ ವೇದಿಕೆ ಮೇಲೆ ಸುದೀಪ್ ಅವರು ಆಗಮಿಸಿದರು.
ನಂತರ ವಿವಿಧ ರೀತಿಯ ಡ್ಯಾನ್ಸ್ ಕಾರ್ಯಕ್ರಮ ಇತ್ತು. ಕಿಚ್ಚ ಸುದೀಪ್ ಅವರು ಮೊದಲು ಎಲಿಮಿನೇಟ್ ಆದ ವ್ಯಕ್ತಿ ಹೆಸರನ್ನು ಘೋಷಣೆ ಮಾಡಿದರು.
ಸೀಸನ್ 12ರ ಟಾಪ್ 6ರಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಕಾವ್ಯಾ ಶೈವ, ರಘು ಹಾಗೂ ಧನುಶ್ ಇದ್ದರು. ಈ ಪೈಕಿ ಅತಿ ಕಡಿಮೆ ಮತ ಬಿದ್ದಿದ್ದು ಧನಶ್ಗೆ. ಅವರು ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅವರು ಎಲಿಮಿನೇಟ್ ಆಗುತ್ತಾರೆ ಎಂದು ಬಹುತೇಕರು ಊಹಿಸಿದ್ದರು.
ಧನುಶ್ ಅವರು ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಉತ್ತಮವಾಗಿ ಡ್ಯಾನ್ಸ್ ಕೂಡ ಮಾಡುತ್ತಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಉತ್ತಮವಾಗಿ ಆಡುತ್ತಿದ್ದರು. ಟಾಸ್ಕ್ ವಿನ್ ಆಗಿ ಟಾಪ್ 6ಗೆ ಅವರು ಅರ್ಹತೆ ಪಡೆದುಕೊಂಡಿದ್ದರು.
ಧನುಶ್ ಅವರು ಟಾಸ್ಕ್ ಉತ್ತಮವಾಗಿ ಆಡಿದರೂ ಉಳಿದ ಸಮಯದಲ್ಲಿ ಸೈಲೆಂಟ್ ಆಗಿಯೇ ಇರುತ್ತಿದ್ದರು. ಯಾರ ಬಗ್ಗೆಯೂ ಅವರು ಮಾತನಾಡುತ್ತಿರಲಿಲ್ಲ. ಯಾವುದೇ ವಿವಾದ ಬಂದರೂ ದೂರ ಸರಿಯುತ್ತಿದ್ದರು. ಬಿಗ್ ಬಾಸ್ನಲ್ಲಿ ಈ ರೀತಿಯ ಗುಣ ಹೆಚ್ಚು ಕೆಲಸಕ್ಕೆ ಬರೋದಿಲ್ಲ. ಅವರು ಹೊರ ಹೋಗಲು ಇದುವೇ ಕಾರಣ ಆಯಿತೇ ಎಂಬ ಪ್ರಶ್ನೆ ಮೂಡಿದೆ. ಅವರಿಗೆ 1 ಕೋಟಿ 27 ಲಕ್ಷ ವೋಟ್ ಬಿದ್ದಿದೆ. ವಿನ್ನರ್ ವೋಟ್ 40 ಕೋಟಿ ಮೇಲಿದೆ. ಹೀಗಾಗಿ, ಅದಕ್ಕೆ ಹೋಲಿಸಿದರೆ ಇದು ಕಡಿಮೆಯೇ.ಬಿಗ್ ಬಾಸ್ನಲ್ಲಿ ಸದ್ಯ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಕಾವ್ಯಾ ಶೈವ, ರಘು ಇದ್ದಾರೆ. ರಾತ್ರಿ ವೇಳೆಗೆ ವಿನ್ನರ್ ಹೆಸರು ಘೋಷಣೆ ಆಗಲಿದೆ. ಈ ಐವರ ಪೈಕಿ ಯಾರು ಕಪ್ ಎತ್ತುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ 7ನೇ ತರಗತಿ ಬಾಲಕ

TAGGED:These are the ones eliminated from the top 6; is this how many votes were cast?
Share This Article
Facebook Twitter Copy Link Print
Previous Article ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ 7ನೇ ತರಗತಿ ಬಾಲಕ
Next Article ಗಣೇಶ್ ನಾಯಕಿಯ ಬ್ರೈನ್ ವಾಶ್ ಮಾಡಿ ಮದುವೆಯಾದ ಧರ್ಮ ಗುರು ಯಾರು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?