Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಪ್ಪ ಮುಳುಗುತ್ತಿದ್ದೇನೆ ಬದುಕಿಸಿ ಎಂದು ಕರೆ ಮಾಡುತ್ತಾ ಪ್ರಾಣ ಬಿಟ್ಟ ಟೆಕ್ಕಿ; ಆಗಿದ್ದೇನು?
ದೇಶಪ್ರಮುಖ

ಅಪ್ಪ ಮುಳುಗುತ್ತಿದ್ದೇನೆ ಬದುಕಿಸಿ ಎಂದು ಕರೆ ಮಾಡುತ್ತಾ ಪ್ರಾಣ ಬಿಟ್ಟ ಟೆಕ್ಕಿ; ಆಗಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೋಯ್ಡಾ: ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 150ಯಲ್ಲಿ ಟೆಕ್ಕಿಯೋರ್ವ ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟಮಂಜಿನ ಪರಿಣಾಮ ರಸ್ತೆ ಕಾಣದೇ ಕಾರು ಸಮೇತ ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದಿದ್ದಾರೆ. ಈ ವೇಳೆ ಸತತ ಹೋರಾಟದ ಹೊರತಾಗಿಯೂ ದುರಂತ ಸಾವನ್ನಪ್ಪಿದ್ದಾರೆ.
ಶುಕ್ರವಾರ ರಾತ್ರಿ ಸೆಕ್ಟರ್ 150 ರ ಬಳಿ ಈ ದುರಂತ ಘಟನೆ ನಡೆದಿದ್ದು, ಟೆಕ್ಕಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನ ಬಳಿ ಇರುವ ನೀರು ತುಂಬಿದ ನಿರ್ಮಾಣ ಗುಂಡಿಗೆ ಡಿಕ್ಕಿ ಹೊಡೆದಿದೆ.
ಕಾರು ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ, ಇದೇ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಡೆಲಿವರಿ ಏಜೆಂಟ್ ಅದನ್ನು ಗಮನಿಸಿ ಕೂಡಲೇ ಕೆಳಗೆ ದುಮುಕಿದ್ದಾರೆ. ಸತತ ಹರಸಾಹಸದ ಹೊರತಾಗಿಯೂ ಟೆಕ್ಕಿ ಸಾವನ್ನಪ್ಪಿದ್ದಾರೆ.
ಜೇಬಿನಲ್ಲಿದ್ದ ಮೊಬೈಲ್‌ ಹೊರತೆಗೆದು ತಮ್ಮ ತಂದೆ ರಾಜಕುಮಾರ್ ಮೆಹ್ತಾ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಅಪ್ಪ
ನಾನು ನೀರು ತುಂಬಿದ ಆಳವಾದ ಗುಂಡಿಗೆ ಬಿದ್ದಿದ್ದೇನೆ. ನಾನು ಮುಳುಗುತ್ತಿದ್ದೇನೆ. ದಯವಿಟ್ಟು ಬಂದು ನನ್ನನ್ನು ಉಳಿಸಿ. ನನಗೆ ಸಾಯಲು ಇಷ್ಟವಿಲ್ಲ ಎಂದು ಕೇಳಿಕೊಂಡಿದ್ದಾನೆ. ಆ ತಕ್ಷಣವೇ ತಂದೆ 112ಗೆ ಕರೆ ಮಾಡಿ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಬಂದರಾದರೂ, ಮೈ ಹೆಪ್ಪುಗಟ್ಟಿಸುವ ಚಳಿ ಮತ್ತು ನೀರಿನ ಆಳದ ಭಯದಿಂದ ಯಾರೂ ನೀರಿಗೆ ಇಳಿಯಲು ಧೈರ್ಯ ಮಾಡಲಿಲ್ಲ. ಯುವರಾಜ್ ಕಾರಿನ ಮೇಲೇರಿ ನಿಂತು ಟಾರ್ಚ್ ತೋರಿಸುತ್ತಾ ನನ್ನನ್ನು ಉಳಿಸಿ ಎಂದು ಕಿರುಚುತ್ತಿದ್ದರೂ ಅಧಿಕಾರಿಗಳು ಅಸಹಾಯಕರಾದರು.

ಬಿಗ್ ಬಾಸ್ ಟೈಟಲ್‌ ವಿನ್ನಿಂಗ್‌ ಸನಿಹದಲ್ಲೇ 3ನೇ ರನ್ನರ್‌ ಅಪ್‌ ಕಾವ್ಯ ಶೈವ ಔಟ್‌

TAGGED:"My father is drowningsave him"; what happened?Techie who died while calling out
Share This Article
Facebook Twitter Copy Link Print
Previous Article ಬಿಗ್ ಬಾಸ್ ಟೈಟಲ್‌ ವಿನ್ನಿಂಗ್‌ ಸನಿಹದಲ್ಲೇ 3ನೇ ರನ್ನರ್‌ ಅಪ್‌ ಕಾವ್ಯ ಶೈವ ಔಟ್‌
Next Article ಬಿಗ್ ಬಾಸ್ ಟ್ರೋಫಿ ಗೆದ್ದು ವಿನ್ನರ್ ಆದ ಗಿಲ್ಲಿ ನಟ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?