Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಧ್ಯಪ್ರದೇಶದಲ್ಲಿ ಗೀಲನ್ ಬಾ ಸಿಂಡ್ರೋಮ್ ಗೆ ಇಬ್ಬರು ಬಲಿ
ದೇಶಪ್ರಮುಖ

ಮಧ್ಯಪ್ರದೇಶದಲ್ಲಿ ಗೀಲನ್ ಬಾ ಸಿಂಡ್ರೋಮ್ ಗೆ ಇಬ್ಬರು ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋವಿಡ್ ಸರದಿ ಮುಗಿಯಿತು ಎಂದು ಜನ ನಿರಾಳವಾಗುವ ಹೊತ್ತಲ್ಲಿ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೊಂದು ಗಂಭೀರವಾದ ನರಮಂಡಲದ ಸಮಸ್ಯೆಯಾಗಿದ್ದು ಕ್ಯಾಂಪೈಲೋಬ್ಯಾಕ್ಟರ್‌ ಜೆಜುನಿ ಎಂಬ ಸೋಂಕು, ಅಶುದ್ಧ ಆಹಾರ, ನೀರು ಸೇವನೆಯಿಂದ ದೇಹವನ್ನು ಸೇರುತ್ತವೆ. ಬಳಿಕ 1- 3 ವಾರದಲ್ಲಿ ರೋಗ ಕಾಣಿಸಿಕೊಳ್ಳುತ್ತದೆ.

ಮಧ್ಯಪ್ರದೇಶ ರಾಜ್ಯದಲ್ಲಿ ಗೀಲನ್ ಬಾ ಸಿಂಡ್ರೋಮ್ ಹಿನ್ನೆಲೆಯಲ್ಲಿ ಈವರೆಗೂ ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ನೀಡಿದ್ದಾರೆ.

ನೀಮುಚ್ ನಗರದಲ್ಲಿ ಸುಮಾರು 15 ಮಂದಿ ಗೀಲನ್ ಬಾ ಸೋಂಕು ಪೀಡಿತರಾಗಿದ್ದಾರೆ. ಆರೋಗ್ಯ ಇಲಾಖೆಯ ದತ್ತಾಂಶಗಳ ಪ್ರಕಾರ, ಒಟ್ಟು ಆರು ಮಂದಿ ಸೋಂಕು ಪೀಡಿತರಾಗಿರುವುದು ಅಧಿಕೃತವಾಗಿ ದೃಢಪಟ್ಟದೆ.

 

ಗೀಲನ್ ಬಾ ಸಿಂಡ್ರೋಮ್ ಯಾಕೆ ಇಷ್ಟು ಭಯಾನಕ ಎಂದರೆ, ಮನುಷ್ಯನ ದೇಹದ ಮೇಲೆ ಅದೇ ಮನುಷ್ಯನ ಪ್ರತಿರೋಧ ವ್ಯವಸ್ಥೆಯು ದಾಳಿ ಮಾಡುತ್ತದೆ. ದೇಹದ ಪ್ರತಿರೋಧ ವ್ಯವಸ್ಥೆ ನರಮಂಡಲ ಮೇಲೆ ದಾಳಿ ಮಾಡುವ ವಿಚಿತ್ರ ಕಾಯಿಲೆ ಇದಾಗಿದ್ದು, ಪಾದ & ಕೈ ಜೋಮು ಹಿಡಿಯುವುದರೊಂದಿಗೆ ಜಿಬಿಎಸ್ ಆರಂಭವಾಗುತ್ತದೆ. ಹೀಗೆ ಆರಂಭ ಆಗುವ ಗೀಲನ್ ಬಾ ಸಿಂಡ್ರೋಮ್ ಮುಂದಕ್ಕೆ ಸ್ನಾಯು ದೌರ್ಬಲ್ಯ ಉಂಟುಮಾಡುತ್ತಾ, ಕೀಲುಗಳಲ್ಲಿ ಭಾರಿ ನೋವು ಕಾಣಿಸಿಕೊಳ್ಳುವಂತೆ ಮಾಡುತ್ತದೆ.

ಗೀಲನ್ ಬಾ ಸಿಂಡ್ರೋಮ್ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ದೇಹದಲ್ಲಿ ಹೆಚ್ಚಿಸುತ್ತಾ ಸಾಗುತ್ತದೆ. 2 ವಾರ ಅಥವಾ 4 ವಾರ ಕಳೆಯುವ ಒಳಗೆ ಭುಜ ಮತ್ತು ಕಾಲುಗಳಿಗೆ ನೋವು ಹರಡುವ ಮೂಲಕ ಕಾಯಿಲೆ ಲಕ್ಷಣ ತೀವ್ರಗೊಳ್ಳುತ್ತದೆ. ಇನ್ನು ಈ ರೋಗದ ತೀವ್ರತೆ, ಚಿಕಿತ್ಸೆಯ ಲಭ್ಯತೆ ಮತ್ತು ಗುಣಮಟ್ಟ ಆಧರಿಸಿ ಮರಣದ ಪ್ರಮಾಣ ಶೇಕಡಾ 3 ರಿಂದ ಶೇಕಡಾ 7ರ ತನಕ ಇರುತ್ತದೆ. ಆದರೆ ಈಗ ಭಾರಿ ಪ್ರಮಾಣದಲ್ಲಿ ಗೀಲನ್ ಬಾ ಸಿಂಡ್ರೋಮ್ ಹರಡುತ್ತಿರುವ ಮಧ್ಯಪ್ರದೇಶದಲ್ಲಿ ಆತಂಕ ಹೆಚ್ಚಿಸಿದೆ. ಹಾಗೇ ಭಾರತದ ಇತರ ರಾಜ್ಯಗಳಲ್ಲೂ ಗೀಲನ್ ಬಾ ಸಿಂಡ್ರೋಮ್ ಹಾವಳಿಯ ಭಯ ಮೂಡಿದೆ.

TAGGED:Two die of Guillain-Barré syndrome in Madhya Pradesh
Share This Article
Facebook Twitter Copy Link Print
Previous Article ಬಿಗ್​ಬಾಸ್​ ಸೀಸನ್​ 12ರ ವಿನ್ನರ್​ ಮನೆಯಿಂದ ಹೊರಬಂದು ಸಂಭ್ರಮಿಸುವಂತಿಲ್ಲ – ಅಷ್ಟಕ್ಕೂ ಆಗಿದ್ದೇನು?
Next Article ಎರಡು ಹೈಸ್ಪೀಡ್ ರೈಲುಗಳು ಡಿಕ್ಕಿ – 21 ಜನ ಸಾವು : ವಿಡಿಯೋ ನೋಡಿ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?