Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ – ಮನನೊಂದು ವ್ಯಕ್ತಿ ಆತ್ಮ*ಹತ್ಯೆ
ದೇಶಪ್ರಮುಖವೈರಲ್

ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ – ಮನನೊಂದು ವ್ಯಕ್ತಿ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಿಳೆಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ನಂತರ ಆರೋಪಿ ದೀಪಕ್ ಯು  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

ಅಲ್ಲಿನ ಲೋಕನ್ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ಆತ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ದೀಪಕ್ ಯು ಎಂಬ ಈ ವ್ಯಕ್ತಿ ಕೋಳಿಕ್ಕೋಡ್‌ನ ಗೋವಿಂದಪುರಂ ನಿವಾಸಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೋಷಕರು ಆತನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹಲವು ಬಾರಿ ಬಾಗಿಲು ಬಡಿದು ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆತಂಕಗೊಂಡ ಪೋಷಕರು ನೆರೆಮನೆಯವರ ನೆರವಿನೊಂದಿಗೆ ಬಾಗಿಲು ತೆರೆದಾಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.

ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ. ಆನ್‌ಲೈನ್ ಪ್ರಚಾರಕ್ಕಾಗಿ ಮಹಿಳೆ ತಮ್ಮ ಮಗನನ್ನೇ ಹತ್ಯೆ ಮಾಡಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ.

https://x.com/SumitHansd/status/2012921118261465206?s=20

TAGGED:Video of sexual harassment on bus goes viral - upset man commits suicide
Share This Article
Facebook Twitter Copy Link Print
Previous Article ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಲಾಂಗು, ಮಚ್ಚು ಸದ್ದು…
Next Article ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ₹20 ಲಕ್ಷ ವಿಮೆ ಜತೆ ಝೀರೋ ಬ್ಯಾಲೆನ್ಸ್ ಸ್ಯಾಲರಿ ಅಕೌಂಟ್!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?