Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಶಾಲೆಗೆ ಹೋದ ತಂದೆಗೆ ಹೃದಯಾಘಾತ – ವಿಡಿಯೋ ನೋಡಿ
ದೇಶಪ್ರಮುಖವೈರಲ್

ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಶಾಲೆಗೆ ಹೋದ ತಂದೆಗೆ ಹೃದಯಾಘಾತ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಶಾಲೆಗೆ ಹೋದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ದೀಪಂಕರ್ ಬೋರ್ಡೊಲೊಯ್(35) ಮೃತ ವ್ಯಕ್ತಿ. ಮಗನ ಫಲಿತಾಂಶ ಬರುತ್ತೆ ಮಾರ್ಕ್ಸ್​ಕಾರ್ಡ್​ ತರಲು ಹೋಗಬೇಕೆಂದು, ಒಂದು ದಿನ ಕೆಲಸಕ್ಕೆ ರಜೆ ಹಾಕಿ ಅಸ್ಸಾಂನ ಜೋರ್ಹತ್‌ನ ಸ್ಯಾಮ್‌ಫೋರ್ಡ್ ಶಾಲೆಗೆ ಹೋಗಿದ್ದರು.

ಮಾರ್ಕ್ಸ್​ಕಾರ್ಡ್​ ಪಡೆದು ಶಾಲೆಯಿಂದ ಹೊರಗೆ ಬರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಈ ಘಟನೆಯ ಸಿಸಿಟಿವಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೂಡಲೇ ಶಾಲೆಯ ಸಿಬ್ಬಂದಿ ಹಾಗೂ ಪೋಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.

ಶಾಲಾ ಆವರಣದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಮಗುವಿನ ಪೋಷಕರು ಹಠಾತ್ ನಿಧನದಿಂದ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ.

https://x.com/thetruthin/status/2012895925459673090?s=20

 

TAGGED:Father suffers heart attack after going to school to collect UKG son's marksheet
Share This Article
Facebook Twitter Copy Link Print
Previous Article ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ₹20 ಲಕ್ಷ ವಿಮೆ ಜತೆ ಝೀರೋ ಬ್ಯಾಲೆನ್ಸ್ ಸ್ಯಾಲರಿ ಅಕೌಂಟ್!
Next Article ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಪಾಕ್‌ನ 3 ಜೈಶ್ ಉಗ್ರರನ್ನು ಸುತ್ತುವರಿದ ಭಾರತೀಯ ಸೇನೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?