Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಪಾಕ್‌ನ 3 ಜೈಶ್ ಉಗ್ರರನ್ನು ಸುತ್ತುವರಿದ ಭಾರತೀಯ ಸೇನೆ
Uncategorizedದೇಶಪ್ರಮುಖ

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಪಾಕ್‌ನ 3 ಜೈಶ್ ಉಗ್ರರನ್ನು ಸುತ್ತುವರಿದ ಭಾರತೀಯ ಸೇನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಜಮ್ಮು: ಜಮ್ಮು ಮತ್ತು ಕಾಶ್ಮೀರದ  ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ  ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.ಗುಂಡಿನ ಕಾಳಗವು ಹಲವಾರು ಗಂಟೆಗಳ ನಂತರ ನಡೆಯಿತು. ಬಳಿಕ ಎರಡೂ ಕಡೆಗಳ ನಡುವಿನ ಎನ್​ಕೌಂಟರ್​ ತೀವ್ರ ಸ್ವರೂಪ ಪಡೆದುಕೊಂಡಿತು.

ಪಾಕಿಸ್ತಾನ ಬೆಂಬಲಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಯ ಸಿಬ್ಬಂದಿ ಸುತ್ತುವರಿದಿದ್ದಾರೆ. ಅವರು ಭದ್ರತಾ ಸಿಬ್ಬಂದಿಯ ಮೇಲೆ ಗ್ರೆನೇಡ್‌ಗಳನ್ನು ಎಸೆದಿದ್ದಾರೆ ಎನ್ನಲಾಗಿದೆ.

ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಎಂಟು ಸೈನಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇವರಲ್ಲಿ ಹೆಚ್ಚಿನವರು ಗ್ರೆನೇಡ್ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ. ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಬೃಹತ್ ಶೋಧ ನಡೆಯುತ್ತಿದೆ. ಕಾರ್ಯಾಚರಣೆ ವೇಗಗೊಳಿಸಲು ಡ್ರೋನ್‌ಗಳು ಮತ್ತು ಸ್ನಿಫರ್ ಶ್ವಾನಗಳು ಸೇರಿದಂತೆ ಸುಧಾರಿತ ಕಣ್ಗಾವಲು ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ ಉಗ್ರ ಸಂಘಟನೆಗೆ ಸೋರಿ 2-3 ವಿದೇಶಿ ಉಗ್ರರ ಗುಂಪು ಇರುವುದು ಖಚಿತವಾಗಿದ್ದು, ಇದೀಗ ಹೆಚ್ಚುವರಿ ಭದ್ರತಾಪಡೆಗಳು ಸ್ಥಳಕ್ಕೆ ತೆರಳಿ ಉಗ್ರರಿಗೆ ದಿಟ್ಟ ಉತ್ತರ ನೀಡುತ್ತಿದ್ದಾರೆ. ಇನ್ನು ಗಾಯಗೊಂಡಿರುವ ಯೋಧರನ್ನು ಸೈನಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.

https://www.newsics.com/2026/01/19/father-suffers-heart-attack-after-going-to-school-to-collect-ukg-sons-marksheet/

TAGGED:Encounter in Jammu and Kashmir: Indian Army surrounds 3 Pakistan-based Jaish terrorists
Share This Article
Facebook Twitter Copy Link Print
Previous Article ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಶಾಲೆಗೆ ಹೋದ ತಂದೆಗೆ ಹೃದಯಾಘಾತ – ವಿಡಿಯೋ ನೋಡಿ
Next Article HEALTH CARE ಯುವತಿಯರೇ, ಈ ಕಾಯಿಲೆ ಬಂದರೆ ಭಯ ಬೀಳೋದು ಬೇಡ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?