Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಬಿಗ್‌ ಬಾಸ್‌ ನಿಂದ ಬಂದ ಹಣವನ್ನು ಗಿಲ್ಲಿ ಏನ್ ಮಾಡ್ತಾರೆ?
ಕರ್ನಾಟಕಪ್ರಮುಖಮನರಂಜನೆ

ಬಿಗ್‌ ಬಾಸ್‌ ನಿಂದ ಬಂದ ಹಣವನ್ನು ಗಿಲ್ಲಿ ಏನ್ ಮಾಡ್ತಾರೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಸೀಸನ್ 12 ಕನ್ನಡದ ಗ್ರ್ಯಾಂಡ್ ಫಿನಾಲೆಯಲ್ಲಿ ಗಿಲ್ಲಿ ನಟ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಹಲವು ವಾರಗಳ ಸ್ಪರ್ಧೆ, ತೀವ್ರ ಟಾಸ್ಕ್‌ಗಳು ಮತ್ತು ಪ್ರೇಕ್ಷಕರ ಭಾರೀ ಬೆಂಬಲದೊಂದಿಗೆ ಗಿಲ್ಲಿ ಟ್ರೋಫಿ ಮತ್ತು ಬಹುಮಾನ ಹಣವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಬಹುಮಾನವಾಗಿ ಬಂದ ಹಣವನ್ನು ಭವಿಷ್ಯ ನಿರ್ಮಾಣಕ್ಕೆ ಬಳಸಿಕೊಳ್ಳುವುದಾಗಿ ಗಿಲ್ಲಿ ಆಸೆ ವ್ಯಕ್ತಪಡಿಸಿದ್ದಾರೆ. “ಈ ಹಣದಿಂದ ಜಮೀನು ಖರೀದಿಸುವುದು, ಒಂದು ಸುಂದರ ಫಾರ್ಮ್ ಹೌಸ್ ನಿರ್ಮಿಸುವುದು ಮತ್ತು ಕುಟುಂಬಕ್ಕಾಗಿ ಸ್ವಂತ ಮನೆ ಹೊಂದುವುದು ನನ್ನ ಕನಸು,” ಎಂದು ಅವರು ಹೇಳಿದರು.
ಬಿಗ್ ಬಾಸ್ ಗೆದ್ದಿರುವುದು ನನಗೆ ಇನ್ನು ನಂಬಲು ಸಾಧ್ಯವಾಗುತ್ತಿಲ್ಲ, ಇದಿನ್ನೂ ಕನಸು ಎಂದೇ ಅನ್ನಿಸುತ್ತಿದೆ ವಾಸ್ತವಕ್ಕೆ ಬರಲು ಇನ್ನೆರಡು ದಿನ ಬೇಕಾಗುತ್ತದೆ. ಕರ್ನಾಟಕದ ಜನರ ಈ ಪ್ರೀತಿ ಎಂದಿಗೂ ಬರೆಯುವುದಿಲ್ಲ. ನಿಜಕ್ಕೂ ನನಗೆ ಇಷ್ಟೊಂದು ಪ್ರೀತಿ ಸಿಗುತ್ತೆ ಅಂತ ಕನಸಲ್ಲಿ ಕೂಡ ಅಂದು ಕೊಂಡಿರಲಿಲ್ಲ ಎಂದು ಗಿಲ್ಲಿ ತಿಳಿಸಿದ್ದಾನೆ.
ಬಿಗ್ ಬಾಸ್ ಮನೆ ಒಳಗಿರುವ ತಮ್ಮ ಪ್ರಯಾಣವನ್ನು ನೆನಪಿಸಿಕೊಂಡ ಗಿಲ್ಲಿ, ಸಹಸ್ಪರ್ಧಿಗಳ ಸಹಕಾರ, ಪ್ರೇಕ್ಷಕರ ಪ್ರೀತಿ ಮತ್ತು ಕುಟುಂಬದ ಬೆಂಬಲವೇ ಈ ಗೆಲುವಿಗೆ ಕಾರಣ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಉತ್ತಮ ಕಥೆಗಳನ್ನು ಆಯ್ಕೆ ಮಾಡಿಕೊಂಡು ನಟನೆಯಲ್ಲೂ ಹೊಸ ಪ್ರಯೋಗಗಳಿಗೆ ಮುಂದಾಗುವುದಾಗಿ ಗಿಲ್ಲಿ ಹೇಳಿದ್ದಾನೆ.

ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ; ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?

TAGGED:What does Ghilli do with the money he gets from Bigg Boss?
Share This Article
Facebook Twitter Copy Link Print
Previous Article ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ; ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?
Next Article ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪನ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?