Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಾಮೀಜಿ!
ಕರ್ನಾಟಕಪ್ರಮುಖ

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಾಮೀಜಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಾಲ್ಕನೇ ದಿನದ ಉತ್ಖನನ ನಡೆಯುತ್ತಿದ್ದು, ಗ್ರಾಮಕ್ಕೆ ಬಂದ ಸ್ವಾಮೀಜಿಯೊಬ್ಬರು ಫುಲ್ ಹೈಡ್ರಾಮಾ ನಡೆಸಿದ ಘಟನೆ ಗದಗನ ಲಕ್ಕುಂಡಿಯಲ್ಲಿ ನಡೆದಿದೆ.

ತಾರಾಣಿಚೆನ್ನಮ್ಮ ವಂಶಸ್ಥ ಎಂದು ಪರಿಚಯಿಸಿಕೊಂಡಿರುವ ಎಸ್. ಸಿ. ಹಿರೇಮಠ ಹೆಸರಿನ ಸ್ವಾಮೀಜಿ, ತಾನೊಬ್ಬ ಪವಾಡ ಪುರುಷ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಡ್ರಾಮಾ ಮಾಡಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು ಬೆನ್ನಟ್ಟಿ ಓಡಿಸಿದ್ದಾರೆ. ಲಕ್ಕುಂಡಿ ಹಾಗೂ ಚಾಮುಂಡಿ ಇತಿಹಾಸಕ್ಕೂ ಸಂಬಂಧವಿಲ್ಲ. ನಮ್ಮೂರಿಗೆ ಬಂದು ಸುಳ್ಳು ಹೇಳ್ತಿಯಾ ಎಂದು ತರಾಟೆಗೆ ಪಡೆದಿದ್ದಾರೆ. ಜನರ ಆಕ್ರೋಶಕ್ಕೆ ಹೆದರಿದ ಸ್ವಾಮೀಜಿ ಹಿಂಗಾಲಿನಲ್ಲಿ ಓಡಿದ್ದಾರೆ.

ಮತ್ತೊಂದೆಡೆ ಲಕ್ಕುಂಡಿಯ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ ಕೂಡ ನಡೆದಿದೆ. ನಾನೊಬ್ಬ ಪವಾಡ ಪುರುಷ ಅಂತ ಹೇಳಿಕೊಂಡು ಬಂದ ಸ್ವಾಮಿ. ನಾನು ನಿಂತ ಜಾಗದಲ್ಲಿ ಸಾವಿರ ಕೆಜಿ ತೂಕದ ಚಾಮುಂಡಿ‌ ಮೂರ್ತಿ ಇದೆ ಎಂದು ಹೇಳಿ ಹೈಡ್ರಾಮಾ ಸೃಷ್ಟಿಸಿದ್ದಾನೆ.

ಬಂಗಾರ, ವಜ್ರ ಖಚಿತ ಮೂರ್ತಿ ಇದೆ, ಹತ್ತು ಅಡಿ ಆಳ ತೆಗೆದ್ರೆ ಮೂರ್ತಿ ಸಿಗುತ್ತೆ ಎಂದು ಹೇಳ್ತಿದ್ದು, ಸ್ವಾಮೀಜಿ ಮಾತು ಕೇಳಿ ಜನರು ಅಚ್ಚರಿ ಹೊರಹಾಕಿದ್ದಾರೆ. ನಾನು ರಾಣಿ ಚನ್ನಮ್ಮಾ ವಂಶಸ್ಥ ಎಂದ ಎಸ್ ಸಿ ಹಿರೇಮಠ ಸ್ವಾಮೀಜಿ ಹೇಳಿಕೊಂಡಿದ್ದು, ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಹೈಡ್ರಾಮಾ ಮಾಡಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ

TAGGED:Swamiji Terrorizes Villagers at Lakkundi Excavation Site!
Share This Article
Facebook Twitter Copy Link Print
Previous Article ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ
Next Article ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಬಗ್ಗೆ ಟೀಕೆಗಳ ಹಿಂದಿನ ಕಾರಣವೇನು?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?