Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ಬಹಿರಂಗ: ಪೊಲೀಸ್ ಡ್ರೆಸ್‌ನಲ್ಲೇ ಕಾಮಕೇಳಿ!
ಕರ್ನಾಟಕಪ್ರಮುಖ

ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ಬಹಿರಂಗ: ಪೊಲೀಸ್ ಡ್ರೆಸ್‌ನಲ್ಲೇ ಕಾಮಕೇಳಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕರ್ನಾಟಕದ ಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರಿಯಾಗಿರುವ ಡಾ.ರಾಮಚಂದ್ರರಾವ್ ಅವರ ರಾಸಲೀಲೆ ನಡೆಸುತ್ತಿರುವ ವಿಡಿಯೋ ಬಿಡುಗಡೆಯಾಗಿದೆ. ಡಿಜಿಪಿ ಕಚೇರಿಯಲ್ಲೇ ಈ ರಾಸಲೀಲೆಗಳು ನಡೆದಿವೆ. ಮಹಿಳೆಯರ ಜೊತೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ನಡೆಸುತ್ತಿರುವುದು ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಕಚೇರಿಯಲ್ಲಿ ಕರ್ತವ್ಯದ ಸಮಯದಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದಾರೆ.
ಬೇರೆ ಬೇರೆ ಬಟ್ಟೆ ಧರಿಸಿ ಮಹಿಳೆಯರು ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು ತಬ್ಬಿಕೊಂಡು ಮುತ್ತು ಕೊಟ್ಟು ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದಾರೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ ತರುವ ವಿಷಯ. ಮಹಿಳೆಯರನ್ನು ಬಲವಂತ ಮಾಡಿಲ್ಲದೇ ಇದ್ದರೂ, ಕಚೇರಿಯ ವೇಳೆಯಲ್ಲಿ ಪೊಲೀಸ್ ಡ್ರೆಸ್ ಧರಿಸಿ ರಾಮಚಂದ್ರ ರಾವ್ ರಾಸಲೀಲೆ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ರಾಮಚಂದ್ರರಾವ್ ಸದ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿದ್ದಾರೆ.
DGP ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಆಗಿರುವುದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದೆ. ಈ ವಿಡಿಯೋದಲ್ಲಿ ಭಾಗಿಯಾಗಿರುವ ರಾಮಚಂದ್ರ ರಾವ್ ಬಗ್ಗೆ ಸಿಎಂ ಸಿದ್ದರಾಮಯ್ಯ ಕೋಪಗೊಂಡಿದ್ದಾರೆ. ಹೀಗಾಗಿ ಈ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಾಮೀಜಿ!

TAGGED:DGP Ramachandra Rao's Rasalile video released!
Share This Article
Facebook Twitter Copy Link Print
Previous Article ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಬಗ್ಗೆ ಟೀಕೆಗಳ ಹಿಂದಿನ ಕಾರಣವೇನು?
Next Article ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕುರಿತು ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?