Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಭಿಮಾನಿ ಕೊಟ್ಟ ರಾಯರ ಫೋಟೊ ಸಿಎಂ ಸಿದ್ದರಾಮಯ್ಯ ತಿರಸ್ಕರಿಸಿದ್ದೇಕೆ?
ಕರ್ನಾಟಕಪ್ರಮುಖ

ಅಭಿಮಾನಿ ಕೊಟ್ಟ ರಾಯರ ಫೋಟೊ ಸಿಎಂ ಸಿದ್ದರಾಮಯ್ಯ ತಿರಸ್ಕರಿಸಿದ್ದೇಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿ ಫೋಟೊವನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಲು ನಿರಾಕರಿಸಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್ ಅವರು, ಸಿದ್ದರಾಮಯ್ಯಗೆ ಹಿಂದೂ ದೇವರನ್ನು ಕಂಡರೆ ಆಗಿ ಬರಲ್ಲ. ತಿಲಕ, ನಾಮ ಹಾಗೂ ಕೃಷ್ಣನನ್ನು ಕಂಡರೇ ಆಗಿ ಬರುವುದಿಲ್ಲ. ಅವರಿಗೆ ಟೋಪಿ ಕಂಡರೆ ಮಾತ್ರ ಖುಷಿಯಾಗುತ್ತದೆ. ಟಿಪ್ಪು ಜಯಂತಿ ಮಾಡಿದರು, ಆಗ ಕೋಮು ಗಲಭೆಗಳು ಆದವು. ಕೋಗಿಲು ಲೇಔಟ್ನ ಮುಸ್ಲಿಮರಿಗೆ ಮನೆಗಳು ಕೊಡುವುದು ಇತ್ಯಾದಿ ಅದು ಅವರ ನಿರಂತರ ಪ್ರಕ್ರಿಯೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಈ ಹಿಂದೆ ಕುಂಕುಮ, ಪೇಟ ತಿರಸ್ಕರಿಸಿದ್ದು ಚರ್ಚೆಗೆ ಗ್ರಾಸವಾಗಿತ್ತು. ಅದೇ ರೀತಿ ಇದೀಗ ರಾಯರ ಫೋಟೊ ತಿರಸ್ಕರಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

ನೀವು ಈ ತರಕಾರಿ ಸೇವಿಸಿದ್ರೆ ಕ್ಯಾನ್ಸರ್ ನಿಮ್ಮ ಬಳಿಯೂ ಸುಳಿಯಲ್ಲ

TAGGED:Why did CM Siddaramaiah reject the photo of Roy given by a fan? R. Ashok Kidi
Share This Article
Facebook Twitter Copy Link Print
Previous Article ನೀವು ಈ ತರಕಾರಿ ಸೇವಿಸಿದ್ರೆ ಕ್ಯಾನ್ಸರ್ ನಿಮ್ಮ ಬಳಿಯೂ ಸುಳಿಯಲ್ಲ
Next Article Silver crosses ₹ 3 lakh mark 3 ಲಕ್ಷದ ಗಡಿ ದಾಟಿ ದಾಖಲೆ ಬರೆದ ಬೆಳ್ಳಿ, ಬಂಗಾರವೂ ಮತ್ತಷ್ಟು ದುಬಾರಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?