Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ಬಾವುಟಕ್ಕೆ ಅಪಮಾನ :ಮಂಡಿಯೂರಿ ಕೈ ಮುಗಿದು ಕ್ಷಮೆ ಕೇಳಿದ ಸಿಲಂಬರಸನ್
ಕರ್ನಾಟಕದೇಶಪ್ರಮುಖ

ಕರ್ನಾಟಕದ ಬಾವುಟಕ್ಕೆ ಅಪಮಾನ :ಮಂಡಿಯೂರಿ ಕೈ ಮುಗಿದು ಕ್ಷಮೆ ಕೇಳಿದ ಸಿಲಂಬರಸನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚೆನ್ನೈ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಹಲ್ಲೆ ಹಾಗೂ ಕರ್ನಾಟಕದ ಧ್ವಜಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಈರೋಡ್ ಮೂಲದ ಸಿಲಂಬರಸನ್  ಬಂಧಿಸಿದ್ದು,  ಕನ್ನಡಿಗರ ಮುಂದೆ ಕಿಡಿಗೇಡಿ ಮಂಡಿಯೂರಿ ಕ್ಷಮೆ ಕೇಳಿದ್ದಾನೆ.

ಈ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೊಬೈಲ್ ಲೊಕೇಶನ್ ಆಧಾರದ ಮೇಲೆ ತಮಿಳುನಾಡಿನ ಈರೋಡ್‌ನಲ್ಲಿ ಈತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ತಮಿಳುನಾಡಿನ ಈ ರೋಡ್ ನ ಪೋಲಿಸ್ ವರಿಷ್ಠಾದಿಕಾರಿ ಸುಜಾತರವರ ಆದೇಶದ ಮೇರೆಗೆ ಇಂದು ಸಿಲಂಬರಸನ್ ಮತ್ತು ಅಬ್ದುಲ್ ಮಲ್ಲಿಕ್ ಎಂಬುವವರನ್ನು ಪೋಲಿಸರು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.

https://www.newsics.com/2026/01/19/is-the-tea-getting-too-thick-just-try-this-and-it-will-be-enough/

TAGGED:Insult to Karnataka flag: Silambarasan kneels down and apologizes
Share This Article
Facebook Twitter Copy Link Print
Previous Article ಟೀ ತುಂಬಾ ದಪ್ಪ ಆಗ್ತಿದ್ಯಾ? ಜಸ್ಟ್ ಹೀಗೆ ಮಾಡಿ ಸಾಕು
Next Article ಮೊಟ್ಟೆ ತಿಂದರೆ ಮಧುಮೇಹ ಬರುವ ಸಾಧ್ಯತೆ ಹೆಚ್ಚಿದೆಯೇ? – ಹೊಸ ಅಧ್ಯಯನದಿಂದ ಹೊರಬಿತ್ತು ಶಾಕಿಂಗ್‌ ವಿಚಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?