Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಖಾಸಗಿ ಹೋಟೆಲ್ ರೂಮ್ನಲ್ಲಿ ಅರಣ್ಯಾಧಿಕಾರಿ ಕಾಂತರಾಜ್ ಚೌಹಾಣ್ ಶವವಾಗಿ ಪತ್ತೆಯಾಗಿದ್ದಾರೆ. ಆದ್ರೆ ಜೊತೆಗಿದ್ದ ಗಂಗಾವತಿ ಮೂಲದ ಮಲ್ಲನಗೌಡ ಪಾಟೀಲ್ ಸ್ಥಳದಿಂದ ಎಸ್ಕೇಪ್ ಆಗಿರೋದು ತೀವ್ರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಆರ್ಎಫ್ಓ ಕಾಂತರಾಜ್ ಚೌಹಾಣ್ ಕಳೆದ ಹದಿನೈದು ದಿನಗಳ ಹಿಂದಷ್ಟೆ ತಿ ನರಸೀಪುರಕ್ಕೆ ವರ್ಗಾವಣೆಯಾಗಿದ್ದರು. ನಿನ್ನೆ ಮಧ್ಯಾಹ್ನ ಮೃತ ಕಾಂತರಾಜ್ ಔಹಾಣ್ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆ ಮೈಸೂರಿನ ಕೇಂದ್ರ ಬಸ್ ನಿಲ್ದಾಣದ ಯುವರಾಜ್ ಗ್ಯಾಲಕ್ಸಿ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದರು.
ಸದ್ಯ, ಸ್ಥಳಕ್ಕೆ ಲಷ್ಕರ್ ಪೊಲೀಸ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://www.newsics.com/2026/01/20/does-eating-eggs-every-day-increase-the-risk-of-diabetes/