Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಸಲೀಲೆ ವಿಡಿಯೊ ವೈರಲ್ ಬೆನ್ನಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಸಸ್ಪೆಂಡ್
ಕರ್ನಾಟಕಪ್ರಮುಖ

ರಾಸಲೀಲೆ ವಿಡಿಯೊ ವೈರಲ್ ಬೆನ್ನಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಸಸ್ಪೆಂಡ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್​​  ಕಚೇರಿಯಲ್ಲಿಯೇ, ಅದು ಸಮವಸ್ತ್ರದಲ್ಲಿಯೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ರಾಸಲೀಲೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ಆ ಮೂಲಕ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ನೀಡಿದೆ.

ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ರಾಸಲೀಲೆ ಪ್ರಕರಣದ ಆರೋಪವನ್ನು ಡಿಜಿಪಿ ರಾಮಚಂದ್ರರಾವ್ ಅಲ್ಲಗಳೆದಿದ್ದು, ಈ ವಿಡಿಯೋ ನೋಡಿ ನನಗೆ ಶಾಕ್ ಆಗಿದೆ. ಇದರಲ್ಲಿರುವ ಮಹಿಳೆ ಯಾರೆಂಬುದು ನನಗೆ ಗೊತ್ತಿಲ್ಲ. ಇದು ತಿರುಚಿದ ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ರಾಮಚಂದ್ರ ರಾವ್ ಹೇಳಿದ್ದರು.

https://www.newsics.com/2026/01/20/dgp-ramachandra-rao-went-to-an-unknown-location-after-a-video-of-him-having-sex-with-a-woman-went-viral/

TAGGED:IPS officer Ramachandra Rao suspended after Rasalile video went viral
Share This Article
Facebook Twitter Copy Link Print
Previous Article ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ತೆರಳಿದ ಡಿಜಿಪಿ ರಾಮಚಂದ್ರ ರಾವ್​​!
Next Article ಬಾಳೆಹಣ್ಣನ್ನ ಈ ಸಮಯದಲ್ಲಿ ತಿನ್ನಿ, ಇಷ್ಟೆಲ್ಲಾ ಪ್ರಯೋಜನ ಸಿಗುತ್ತೆ ನೋಡಿ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?