Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್‌ನಲ್ಲಿ ಸಿಕ್ಕ 25 ಲಕ್ಷಾನಾ ರಕ್ಷಿತಾ ಏನ್ಮಾಡ್ತಾರೆ?
ಪ್ರಮುಖಕರ್ನಾಟಕಮನರಂಜನೆ

ಬಿಗ್ ಬಾಸ್‌ನಲ್ಲಿ ಸಿಕ್ಕ 25 ಲಕ್ಷಾನಾ ರಕ್ಷಿತಾ ಏನ್ಮಾಡ್ತಾರೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಶೋ ಕನ್ನಡ ಬಿಗ್ಗೆಸ್ಟ್ ರಿಯಾಲಿಟಿ ಶೋ ಆಗಿ ಹೊರಹೊಮ್ಮಿದೆ. ಕರ್ನಾಟಕದ ಜನರೇ ವೋಟ್ ಮಾಡುವ ಮೂಲಕ ಬಿಗ್ ಬಾಸ್ ವಿನ್ನರ್ ನ ಆಯ್ಕೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಬರೆದಿದ್ದಾರೆ. ಅಂತಿಮ ತೀರ್ಪಿನಲ್ಲಿ ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌ ಆಗಿದ್ದಾರೆ.

ಬಿಗ್ ಮನೆಯಲ್ಲಿ ಪಟ ಪಟ ಅಂತ ಎಲ್ಲರ ಮನಗೆದ್ದ ಪಟಾಕಿ ಪೋರಿ ಅಂತಲೇ ಫೇಮಸ್‌ ಆಗಿರುವ ರಕ್ಷಿತಾ ರನ್ನರ್ ಆಪ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ರಕ್ಷಿತಾ ಗೆಲ್ಲಬೇಕು ಅನ್ನೋದು ಅದೆಷ್ಟೋ ಅಭಿಮಾನಿಗಳ ಆಸೆ ಆಗಿತ್ತು. ಆದರೆ ಕೊನೆಯ ಹಂತದಲ್ಲಿ ಬಿಗ್‌ ಬಾಸ್‌ ಟ್ರೋಫಿ ರಕ್ಷಿತಾ ತಪ್ಪಿದೆ.

ಬಿಗ್ ಬಾಸ್ ವಿನ್ನರ್ ಪಟ್ಟ ಸಿಗದಿದ್ರೂ, ರನ್ನರ್ ಅಪ್ ಆಗುವ ಮೂಲಕ ಕರ್ನಾಟಕದ ಕೋಟ್ಯಾಂತರ ಮನಸ್ಸುಗಳನ್ನು ರಕ್ಷಿತಾ ಶೆಟ್ಟಿ ಗೆದ್ದಿದ್ದಾರೆ. ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಭರ್ಜರಿ ಉಡುಗೊರೆಯೇ ಸಿಕ್ಕಿದೆ.

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್‌ನಿಂದ ಪಡೆದ 25 ಲಕ್ಷ ರೂಪಾಯಿ ಬಹುಮಾನದ ಹಣದಲ್ಲಿ 20 ಹಸುಗಳನ್ನು ಖರೀದಿಸಲು ಯೋಜನೆ ಹಾಕಿಕೊಂಡಿದ್ದಾರೆ. ಹೆಚ್ಚುವರಿ 5 ಲಕ್ಷ ರೂಪಾಯಿಗಳನ್ನು ಹಸುಗಳ ಆರೈಕೆ, ಆಹಾರ ಮತ್ತು ನಿರ್ವಹಣೆಗೆ ಮೀಸಲಿಡುವುದಾಗಿ ಹೇಳಿದ್ದಾರೆ.

ಬಿಗ್ ಬಾಸ್ ಮನೆಯೊಂದಿಗಿನ ತಮ್ಮ ಭಾವನಾತ್ಮಕ ಸಂಬಂಧದ ಬಗ್ಗೆ ರಕ್ಷಿತಾ ಶೆಟ್ಟಿ  ಹೇಳಿದ್ದಾರೆ. ಮೂರು ತಿಂಗಳ ಕಾಲ ಮನೆಯಲ್ಲಿ ಕಳೆದ ನಂತರ ಆ ಮನೆ ಕೇವಲ ಮನೆಯಾಗಿರಲಿಲ್ಲ, ಅದೊಂದು ಕುಟುಂಬವಾಯಿತು ಎಂದು ಅವರು ವಿವರಿಸಿದರು. ಮನೆಯಲ್ಲಿನ ಸುಖ-ದುಃಖಗಳು, ನಗು, ಹಬ್ಬಗಳು ಮತ್ತು ವಿಭಿನ್ನ ಭಾವನೆಗಳು ಅವರನ್ನು ಅಲ್ಲಿನ ಸದಸ್ಯರೊಂದಿಗೆ ಬಲವಾಗಿ ಬಂಧಿಸಿದೆ. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ರಾತ್ರಿ ಮಲಗಲು ಕೂಡ ಒದ್ದಾಡಿದ್ದೇನೆ ಎಂದು ಹೇಳಿದ್ದಾರೆ.

https://www.newsics.com/2026/01/20/eat-bananas-at-this-time-see-all-the-benefits/

TAGGED:What will Rakshita do with the 25 lakhs she won on Bigg Boss?
Share This Article
Facebook Twitter Copy Link Print
Previous Article ಬಾಳೆಹಣ್ಣನ್ನ ಈ ಸಮಯದಲ್ಲಿ ತಿನ್ನಿ, ಇಷ್ಟೆಲ್ಲಾ ಪ್ರಯೋಜನ ಸಿಗುತ್ತೆ ನೋಡಿ
Next Article ಲವ್ ಯೂ‌ ಬಂಗಾರಿ… ಮಹಿಳೆ ಜತೆಗಿನ ಡಿಜಿಪಿ ರಾಮಚಂದ್ರರಾವ್ ಪೋಲಿ ಆಡಿಯೋ ವೈರಲ್

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?