Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫಾರಿನ್ ಹುಡುಗಿ ಮದುವೆಯಾದ ಎಂಟೇ ತಿಂಗಳಲ್ಲಿ ಗಂಗಾವತಿಯ ಮುರಳಿ ಸಾವು
ಕರ್ನಾಟಕಪ್ರಮುಖವಿದೇಶ

ಫಾರಿನ್ ಹುಡುಗಿ ಮದುವೆಯಾದ ಎಂಟೇ ತಿಂಗಳಲ್ಲಿ ಗಂಗಾವತಿಯ ಮುರಳಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗಂಗಾವತಿ : ಇಂಗ್ಲೆಂಡ್ ನ ಹುಡುಗಿಯೊಬ್ಬಳನ್ನು ಪ್ರೀತಿಸಿ ಕೇವಲ ಎಂಟು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ  ಗಂಗಾವತಿಯ ಯುವಕ ಸಾವನ್ನಪ್ಪಿರುವ  ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಗಂಗಾವತಿ ತಾಲೂಕಿನ ಅಂಜನಾದ್ರಿ ಸಮೀಪ ಇರುವ ಸಣಾಪುರ ಗ್ರಾಮದ ಗೆಸ್ಟ್​​ ಹೌಸ್​ ಮಾಲೀಕ ಮುರಳಿ ಮೃತರು.  ಸಣಾಪುರದಿಂದ ಮೂರ್ನಾಲ್ಕು ಕಿಲೋಮೀಟರ್ ಅಂತರವಿರುವ ಬಸಾಪುರದಲ್ಲಿ ಗೆಸ್ಟ್​​ಹೌಸ್ ಮಾಡಿಕೊಂಡು ಉಪ ಜೀವನ ಸಾಗಿಸುತ್ತಿದ್ದರು.

ಕಳೆದ ಮೂರು ತಿಂಗಳ ಹಿಂದೆ ಹೊಟ್ಟೆನೋವು ಉಲ್ಬಣಗೊಂಡಾಗ ಬೆಂಗಳೂರಿಗೆ ತೆರಳಿ ಚಿಕಿತ್ಸೆಗೆ ತಜ್ಞ ವೈದ್ಯರ ಬಳಿಗೆ ಹೋದಾಗ ಆತನ ಹೊಟ್ಟೆಯಲ್ಲಿ ಅಲ್ಸರ್ ಬೆಳೆದು, ಗಡ್ಡೆಯಾಗಿ ಅದು ಕ್ಯಾನ್ಸರ್ ರೂಪಕ್ಕೆ ತಿರುಗಿದೆ ಎಂದು ವೈದ್ಯರು ಕೈ ಚೆಲ್ಲಿದ್ದರು ಎಂಬುದು ಗೊತ್ತಾಗಿತ್ತು ಎಂದು ಸ್ನೇಹಿತರು ಹೇಳಿದರು.

ಸಿನಿಮಾ ಕ್ಷೇತ್ರದಲ್ಲಿ ಕಥೆ ಬರೆಯುವ ದೂರದ ಇಂಗ್ಲೆಂಡಿನ ಚಾರ್ಲೊಟ್ಟೆ ಮೇರಿ ಫಿಂಕ್ಲರ್ ಎಂಬ ಲಂಡನ್ ಯುವತಿಯ ಆಕಸ್ಮಿಕ ಭೇಟಿ ಸ್ನೇಹಕ್ಕೆ ತಿರುಗಿತ್ತು. ಬಳಿಕ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಕಳೆದ 2025ರ ಮೇ 9ರಂದು ಬಸಾಪುರದಲ್ಲಿರುವ ತಮ್ಮ ಗೆಸ್ಟ್​​ಹೌಸ್​ನಲ್ಲಿ ಅದ್ಧೂರಿಯಾಗಿ ಮುರಳಿ ಈ​​ ಕನ್ಯೆಯನ್ನು ಮದುವೆಯಾಗಿದ್ದರು. L.

ನಟ ಶ್ರೀನಗರ ಕಿಟ್ಟಿ-ಮೋಹಕ ತಾರೆ ರಮ್ಯಾ ನಟಿಸಿರುವ `ಸಂಜು ವೆಡ್ಸ್ ಗೀತಾ’ ಚಿತ್ರದ ಮಾದರಿಯಲ್ಲಿ, ತಮ್ಮ ಮದುವೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವ ಉದ್ದೇಶಕ್ಕೆ ಮುರಳಿ `ಇಂಡಿಯಾ ವೆಡ್ಸ್ ಲಂಡನ್’ ಎಂಬ ಕಿರು ಚಿತ್ರವನ್ನು ತಯಾರಿಸಿದ್ದರು.

 

https://www.newsics.com/2026/01/20/dgp-ramachandras-obscene-fake-audio-with-woman-goes-viral/

TAGGED:Gangavathi's Murali dies eight months after marrying a foreign girl
Share This Article
Facebook Twitter Copy Link Print
Previous Article ಲವ್ ಯೂ‌ ಬಂಗಾರಿ… ಮಹಿಳೆ ಜತೆಗಿನ ಡಿಜಿಪಿ ರಾಮಚಂದ್ರರಾವ್ ಪೋಲಿ ಆಡಿಯೋ ವೈರಲ್
Next Article Viral ಬೈಕ್‌ನಲ್ಲಿ ಪಯಣಿಸುತ್ತಿರುವಾಗಲೇ ಗಂಡನಿಗೆ ಹಿಗ್ಗಾ ಮುಗ್ಗಾ ಬಾರಿಸಿದ ಹೆಂಡತಿ – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Popular Posts

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read

You Might Also Like

ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಪ್ರಮುಖ

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?