Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಡುಪಿ ಶ್ರೀಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ
ಕರ್ನಾಟಕಪ್ರಮುಖ

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ:  ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ವಂಸ್ತ್ರಸಂಹಿತೆ ಜಾರಿಯಾಗಿದೆ. ಶ್ರೀಕೃಷ್ಣ ಮಠಕ್ಕೆ ಬರುವವರು ಸಾಂಪ್ರದಾಯಿಕವಾದ ಉಡುಗೆ ಧರಿಸಿ ಬರಬೇಕು ಎಂದು ಶಿರೂರು ಮಠದ ನೂತನ ಪರ್ಯಾಯ ಸ್ವಾಮೀಜಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಯಾಗಿದೆ.

ಶ್ರೀಕೃಷ್ಣ ಮಠಕ್ಕೆ ಬರುವ ಪುರುಷರು ಅಂಗಿ, ಬನಿಯನ್, ಬರ್ಮುಡಾ, ಟೈಟ್ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ. ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್, ಯಾವುದೇ ಮಾಡ್ರನ್ ಬಟ್ಟೆಗಳನ್ನು ಧರಿಸಿ ಬರುವಂತಿಲ್ಲ.

ಹಾಗೆ ಬಂದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಕೊಲ್ಲೂರು, ಧರ್ಮಸ್ಥಳ, ಕಟಿಲು ದೇವಸ್ಥಾನಗಳಲ್ಲಿಯೂ ವಸ್ತ್ರಸಂಹಿತೆ ಜಾರಿಯಲ್ಲಿದೆ. ಅದೇ ರೀತಿ ಇದೀಗ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ಕಟ್ಟುನಿಟ್ಟಾದ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ.

https://www.newsics.com/2026/01/20/ashwini-gowda-has-finally-given-clarity-about-the-s-category-used-for-rakshita-shetty/

TAGGED:Dress code enforced in Udupi Srikrishna Mutt
Share This Article
Facebook Twitter Copy Link Print
Previous Article ರಕ್ಷಿತಾ ಶೆಟ್ಟಿಗೆ ಬಳಸಿದ S ಕ್ಯಾಟಗರಿ ಬಗ್ಗೆ ಕೊನೆಗೂ ಕ್ಲಾರಿಟಿ ಕೊಟ್ಟ ಅಶ್ವಿನಿ ಗೌಡ
Next Article Income Tax Act: ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?