Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೀಚ್‌ನಲ್ಲಿ ನಯನತಾರಾ-ತ್ರಿಷಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ
ಪ್ರಮುಖಮನರಂಜನೆ

ಬೀಚ್‌ನಲ್ಲಿ ನಯನತಾರಾ-ತ್ರಿಷಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಯನತಾರಾ ಹಾಗೂ ತ್ರಿಶಾ ಮಧ್ಯೆ ವೈಮನಸ್ಸಿದೆ ಎಂಬ ಮಾತಿತ್ತು. ಅದನ್ನು ಇವರು ದೂರ ಮಾಡಿದ್ದಾರೆ. ಒಟ್ಟಿಗೆ ಸಮಯ ಕಳೆದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.
ಸಾಮಾನ್ಯವಾಗಿ ಎರಡು ಸ್ಟಾರ್ ಹೀರೋಯಿನ್ಗಳು ಒಟ್ಟಿಗೆ ಸೇರೋದು ಕಡಿಮೆ.
ಈ ರೀತಿ ಸೇರಿದರೂ ಅದು ಸಿನಿಮಾ ವೇದಿಕೆ ಮೇಲೆ ಆಗಿರುತ್ತದೆ. ಆದರೆ, ನಯನತಾರಾ ಹಾಗೂ ತ್ರಿಶಾ ಅವರು ಈ ವಿಷಯದಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ.

ಖಾಸಗಿ ಯಾಚ್ನಲ್ಲಿ ಇವರು ಸುತ್ತಾಟ ನಡೆಸಿದ್ದಾರೆ. ಸಮುದ್ರಕ್ಕೆ ತೆರಳಿ ಇಬ್ಬರೂ ಹಾಯಾಗಿ ಸಮಯ ಕಳೆದಿದ್ದಾರೆ. ಈ ವೇಳೆ ಮೋಜು ಮಸ್ತಿ ಮಾಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಫೋಟೋಗಳನ್ನು ಜನರು ಬಹುವಾಗಿ ಮೆಚ್ಚಿಕೊಂಡಿದ್ದಾರೆ.
2008-2010ರ ಸಮಯದಲ್ಲಿ ಇವರ ಮಧ್ಯೆ ಜಗಳ ಆಗಿದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆದಿದ್ದರು. ‘ಇಬ್ಬರ ಮಧ್ಯೆ ಮಿಸ್ ಅಂಡರ್ಸಟ್ಯಾಂಡಿಂಗ್ ಆಗಿತ್ತು ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದರು. ಈಗ ಇವರು ಹಲವು ವರ್ಷಗಳ ಬಳಿಕ ಒಟ್ಟಾಗಿ ಪ್ರವಾಸ ಮಾಡಿದ್ದಾರೆ.
ತ್ರಿಶಾ ಹಾಗೂ ನಯನತಾರಾ ಒಟ್ಟಿಗೆ ಸಿನಿಮಾದಲ್ಲಿ ನಟಿಸಿಲ್ಲ. ಆದರೆ, ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ. ಇವರ ಗೆಳೆತನಕ್ಕೆ ಯಾರೂ ದೃಷ್ಟಿ ಹಾಕದಿರಲಿ ಎಂಬ ಕೋರಿಕೆಯನ್ನು ಫ್ಯಾನ್ಸ್ ಇಡುತ್ತಿದ್ದಾರೆ.

ಟೀ ತುಂಬಾ ದಪ್ಪ ಆಗ್ತಿದ್ಯಾ? ಜಸ್ಟ್ ಹೀಗೆ ಮಾಡಿ ಸಾಕು

TAGGED:Nayanthara-Trisha stroll on the beach; bond further strengthened
Share This Article
Facebook Twitter Copy Link Print
Previous Article Income Tax Act: ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ
Next Article ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?