Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣವೇನು?
ಕರ್ನಾಟಕಪ್ರಮುಖ

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗದಗ: ಕಂದಾಯ ಇಲಾಖೆಯ ತಾಲೂಕಾಡಳಿತ ವ್ಯವಸ್ಥೆ ಹಾಗೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಗ್ರಾಮ ಆಡಳಿತಾಧಿಕಾರಿಯೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಡಂಬಳ ಗ್ರಾಮ ಆಡಳಿತಾಧಿಕಾರಿ ಯೋಗೇಶ ಕುರಹಟ್ಟಿ ಅವರು ತಹಶೀಲ್ದಾರ್ ಕಚೇರಿ ಮೂಲಕ ರಾಷ್ಟ್ರಪತಿಯವರಿಗೆ ಪತ್ರ ಬರೆದು ದಯಾಮರಣ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಕಂದಾಯ ಇಲಾಖೆಯ ಸಂಯೋಜನೆ ಆಯಪ್‌, ಇ ಪೋತಿ ಆಂದೋಲನ, ಬೆಳೆ ಕಟಾವು ಪ್ರಯೋಗಗಳು, ಆಧಾರ ಸೀಡಿಂಗ್ ಜೊತೆಗೆ ಇಲಾಖೆಯ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿದರೂ ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದು, ವಿನಾಕಾರಣ ಮೇಲಿಂದ ಮೇಲೆ ನೋಟಿಸ್ ನೀಡಿ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಕಂದಾಯ ಇಲಾಖೆಗಳ ಸಾಕಷ್ಟು ಯೋಜನೆಗಳ ನಿರ್ವಹಣೆ ಕುರಿತಂತೆ ಮೇಲಾಧಿಕಾರಿಗಳ ಒತ್ತಡದ ಮಧ್ಯೆ ಕೆಲಸ ನಿರ್ವಹಿಸಿದರೂ ಅಧಿಕಾರಿಗಳಿಂದ ಕಿರುಕುಳ ತಪ್ಪುತ್ತಿಲ್ಲ. ದಿನಚರಿ ಕೊಟ್ಟಿಲ್ಲ ಎಂದು ಆರೋಪ ಮಾಡುತ್ತ ವ್ಯಕ್ತಿಗತವಾಗಿ ಕಿರುಕುಳ ನೀಡುತ್ತಿದ್ದು, ಕಳೆದ ಎರಡು ತಿಂಗಳಿನಿಂದ ವೇತನ ತಡೆಹಿಡಿಯಲಾಗಿದೆ. ಅನಾರೋಗ್ಯ ಪೀಡಿತ ತಾಯಿ ಹಾಗೂ ಸ್ವತಃ ನಾನು ಕೂಡ ಅನಾರೋಗ್ಯ ಪೀಡಿತನಾಗಿದ್ದು, ವೇತನ ತಡೆಹಿಡಿದಿದ್ದರಿಂದ ಜೀವನ ಸಾಗಿಸುವುದು ಕಷ್ಟವಾಗಿದೆ. ಈ ಹಿಂದೆಯೂ ಕೆಲ ತಿಂಗಳ ವೇತನ ತಡೆಹಿಡಿಯಲಾಗಿತ್ತು ಎಂದು ದಯಾಮರಣ ಪತ್ರದ ಮೂಲಕ ರಾಷ್ಟ್ರಪತಿಗಳಿಗೆ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.

ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ

TAGGED:Village accountant writes to President seeking euthanasia: What is the reason?
Share This Article
Facebook Twitter Copy Link Print
Previous Article ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ
Next Article ಪವಿತ್ರಾ ಗೌಡಗೆ ಜೈಲೂಟವೇ ಗತಿ; ಮನೆಯೂಟ ಆದೇಶಕ್ಕೆ ಹೈಕೋರ್ಟ್‌ ತಡೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?