Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್ ಗೆದ್ದ ಗಿಲ್ಲಿ ಬಗ್ಗೆ ಕಾವ್ಯ ಶೈವ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ಬಿಗ್‌ಬಾಸ್ ಗೆದ್ದ ಗಿಲ್ಲಿ ಬಗ್ಗೆ ಕಾವ್ಯ ಶೈವ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ಬಾಸ್ ಗೆದ್ದ ಗಿಲ್ಲಿಯನ್ನು ನಟಿ ಕಾವ್ಯ ಶೈವ ಅಭಿನಂದಿಸಿದ್ದಾರೆ. ಆದಷ್ಟು ಬೇಗ ಆಕ್ಷನ್ ಕಟ್ ಹೇಳುವ ಹಾಗೇ ಆಗ್ಲಿ ಎಂದು ಶುಭ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ ಅವರು, ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ. ಹೇ ಗಿಲ್ಲಿ ಅಭಿನಂದನೆಗಳು ಕಣೋ. ಝೀರೋದಿಂದ ಹೀರೋ ಆಗಿದ್ಯಾ. ಆದಷ್ಟು ಬೇಗ ಆಕ್ಷನ್ ಕಟ್ ಹೇಳುವ ಹಾಗೇ ಆಗ್ಲಿ. ತುಂಬಾ ತುಂಬ ಒಳ್ಳೇದಾಗ್ಲಿ ಎಂದು ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಕಾವ್ಯಾಗೆ ಖುಷಿ ಆಗಿದೆ. ‘ಗಿಲ್ಲಿ ಗೆದ್ದಿದ್ದಕ್ಕೆ ನನಗೆ ತುಂಬಾ ಖುಷಿ ಇದೆ. ಆ ಗೆಲುವಿಗೆ ಅವನು ಅರ್ಹ. ಇಷ್ಟು ಜನರ ಪ್ರೀತಿ ಗಳಿಸಿದ್ದಕ್ಕೆ ಫ್ರೆಂಡ್ ಆಗಿ ನನಗೆ ಅವನ ಬಗ್ಗೆ ಬಹಳ ಹೆಮ್ಮೆ ಇದೆ. ಅವನ ಜೊತೆ ಇನ್ನೂ ಮಾತಾಡೋಕೆ ಆಗಿಲ್ಲ. ಮಾತನಾಡಬೇಕು’ ಎಂದು ಕಾವ್ಯಾ ಶೈವ ಅವರು ಹೇಳಿದ್ದಾರೆ.

ಗ್ರಾಮೀಣ ಮಹಿಳೆಯರಲ್ಲಿ ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್; ಕಾರಣವೇನು?

TAGGED:What did Kavya Shaiva say about Ghilli winning Bigg Boss?
Share This Article
Facebook Twitter Copy Link Print
Previous Article ಗ್ರಾಮೀಣ ಮಹಿಳೆಯರಲ್ಲಿ ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್; ಕಾರಣವೇನು?
Next Article ಬಿಗ್ ಬಾಸ್ ಗೆದ್ದ ಖುಷಿಯಲ್ಲಿ ಮಗನ ಮದುವೆ ಬಗ್ಗೆ ಬಾಯ್ಬಿಟ್ಟ ಗಿಲ್ಲಿ ತಾಯಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?