Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿಯ ಮನೆಯೊಳಗೇ ಇದೆ ದೇವಸ್ಥಾನ; ಪತ್ತೆಯಾಯ್ತು10ನೇ ಶತಮಾನದ ಈಶ್ವರ ದೇಗುಲ
ಕರ್ನಾಟಕಪ್ರಮುಖ

ಲಕ್ಕುಂಡಿಯ ಮನೆಯೊಳಗೇ ಇದೆ ದೇವಸ್ಥಾನ; ಪತ್ತೆಯಾಯ್ತು10ನೇ ಶತಮಾನದ ಈಶ್ವರ ದೇಗುಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಒಂದು ಕಾಲದಲ್ಲಿ ರಾಜರು ಆಳಿದ್ದ ಲಕ್ಕುಂಡಿಯಲ್ಲಿ ದಿನೇ ದಿನೇ ಹೊಸ ಹೊಸ ಅಚ್ಚರಿಯ ವಿಷಯಗಳು ಬಯಲಾಗುತ್ತಿವೆ. ಇದೀಗ ಲಕ್ಕುಂಡಿ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಚಾಲುಕ್ಯರ ಕಾಲದ ಪುರಾತನ ದೇವಸ್ಥಾನ ಪತ್ತೆಯಾಗಿದೆ. ಚೌಕಿಮಠ ಮನೆತನದ ಆವರಣದಲ್ಲಿ ಈಶ್ವರ ಹಾಗೂ ಅರ್ಧನಾರೇಶ್ವರ ದೇವಸ್ಥಾನವಿದೆ. ಈ ಪುರಾತನ ದೇಗುಲವನ್ನು ಪರಿಶೀಲನೆ ನಡೆಸಿರುವ ಇತಿಹಾಸಕಾರರು ಇದು ಚಾಲುಕ್ಯರ ಕಾಲದ ಈಶ್ವರ ದೇವಸ್ಥಾನ ಎಂದು ಹೇಳಿದ್ದಾರೆ.ಪುರಾತನ ದೇಗುಲದ ಮೇಲೆ ಸರ್ಕಾರದಕಣ್ಣುಮನೆಯಲ್ಲೇ ಸುಮಾರು ಹತ್ತು ಅಡಿ ಮುಚ್ಚಿಹೋಗಿರುವ ಪುರಾತನ ಕಾಲದ ದೇವಸ್ಥಾನದ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ. ಚಾಲುಕ್ಯರ ಕಾಲದ ದೇಗುಲವನ್ನು ವಶಕ್ಕೆ ಪಡೆದು ಜೀರ್ಣೋದ್ಧಾರ ಮಾಡಲು ಸರ್ಕಾರ ಪ್ಲಾನ್ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ.ಸೂಕ್ತಪರಿಹಾರನೀಡಿದರೆ ಬಿಟ್ಟುಕೊಡುತ್ತೇವೆಎಂದಚೌಕಿಮಠಕುಟುಂಬಐತಿಹಾಸಿಕ ದೇಗುಲವಿರುವ ಆವರಣದಲ್ಲಿ ಶರಣಯ್ಯ ಚೌಕಿಮಠ, ಶೇಖರಯ್ಯ ಚೌಕಿಮಠ, ಬಸವ್ವ ಈರಯ್ಯ ಚೌಕಿಮಠ, ಕೊಟ್ರಯ್ಯ ಚೌಕಿಮಠ, ಈರಮ್ಮ ಶಂಕ್ರಯ್ಯ ಚೌಕಿಮಠ ಕುಟುಂಬ ವಾಸಿಸುತ್ತಿದೆ. ಇವೆರೆಲ್ಲರೂ ಬಡ ಕುಟುಂಬದವರಾಗಿದ್ದು, ಸರ್ಕಾರ ಸೂಕ್ತ ಪರಿಹಾರ ಕೊಟ್ಟರೆ ದೇಗುಲವನ್ನು ಬಿಟ್ಟು ಕೊಡುತ್ತೇವೆ ಎಂದು ಶರಣಯ್ಯ ಹಾಗೂ ಶೇಖರಯ್ಯ ಚೌಕಿಮಠ ಹೇಳಿದ್ದಾರೆ.ಐದನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ ಕಾರ್ಯಐತಿಹಾಸಿಕ ಲಕ್ಕಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ ಐದನೇ ದಿನಕ್ಕೆ ಕಾಲಿಟ್ಟಿದ್ದು, ಭರದಿಂದ ಸಾಗಿದೆ. ಮಂಗಳವಾರ ಉತ್ಖನನ ಕಾರ್ಯದ ವೇಳೆ ದೊಡ್ಡದಾದ ಮಣ್ಣಿನ ಮಡಿಕೆ, ಕವಡೆ, ಮತ್ತು ಶಿವಲಿಂಗದ ಪಾನಿಪೀಠ ಪತ್ತೆಯಾಗಿದೆ. ಸುಮಾರು 35 ಕೂಲಿ ಕಾರ್ಮಿಕರೊಂದಿಗೆ ಉತ್ಖನನ ಕಾರ್ಯ ನಡೆಯುತ್ತಿದೆ.ಎರಡನೇಯ ದಿನ ಗೋಜರವಾಗಿದ್ದ, ಶಿವಲಿಂಗದ ಪಾನಿಪೀಠ ಪುರಾತತ್ವ ಇಲಾಖೆ ಸಿಬ್ಬಂದಿಗಳು ಹೊರತೆಗೆದಿದ್ದಾರೆ. ಮುಂಜಾನೆ ಪುರಾತನ ಕಾಲದ ಮಡಿಕೆ ಪತ್ತೆ, ಕವಡೆ ಪತ್ತೆಯಾಗಿತ್ತು, ಸಂಜೆ ವೇಳೆ ಎರಡು ಭಾಗದಲ್ಲಿ ಶಿವಲಿಂಗದ ಪಾನಿಪೀಠ ಪತ್ತೆಯಾಗಿದ್ದು, ಐದನೇ ದಿನ ಉತ್ಖನನ ಕಾರ್ಯ ಮುಕ್ತಾಯಗೊಂಡಿದೆ.

ಮಗಳಿಗೆ ಹೊಡೀಬೇಡಿ ಮೇಡಂ ತಾಯಿ ಇಲ್ಲದೆ ಬೆಳೆಸಿದ್ದೇನ ಎಂದು ಕಣ್ಣೀರಿಟ್ಟ ತಂದೆ

TAGGED:The temple is inside Lakkundi's house; A 10th century Ishwara temple was discovered
Share This Article
Facebook Twitter Copy Link Print
Previous Article ಮಗಳಿಗೆ ಹೊಡೀಬೇಡಿ ಮೇಡಂ ತಾಯಿ ಇಲ್ಲದೆ ಬೆಳೆಸಿದ್ದೇನ ಎಂದು ಕಣ್ಣೀರಿಟ್ಟ ತಂದೆ
Next Article SC-ST ಕಾಯ್ದೆಯಡಿ ಅವಹೇಳನಕಾರಿ ಭಾಷೆ ಬಳಸುವುದು ಅಪರಾಧವಲ್ಲ; ಸುಪ್ರೀಂ ತೀರ್ಪು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?