Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಜರಾತ್ ಕರಾವಳಿಯಲ್ಲಿ ಕುದಿಯುತ್ತಿದೆ ಸಮುದ್ರ ನೀರು – ವಿಡಿಯೋ ನೋಡಿ
ದೇಶಪ್ರಮುಖವೈರಲ್

ಗುಜರಾತ್ ಕರಾವಳಿಯಲ್ಲಿ ಕುದಿಯುತ್ತಿದೆ ಸಮುದ್ರ ನೀರು – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ : ಗುಜರಾತ್ ಕರಾವಳಿಯಲ್ಲಿ ಬೃಹತ್ ಸಮುದ್ರದ ನೀರಿನ ಪ್ರದೇಶ ಉಕ್ಕಿ ಹರಿಯುತ್ತಿದ್ದು,  ನೀರಿ ಕುದಿಯುತ್ತಿರುವಂತೆ ಗುಳ್ಳೆಗಳು ಬರುತ್ತಿವೆ.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಅಧಿಕಾರಿಗಳು ಮತ್ತು ಮೀನುಗಾರರು ಕಟ್ಟೆಚ್ಚರ ವಹಿಸಿದ್ದಾರೆ. ಸ್ಥಳೀಯ ಮೀನುಗಾರರು ಸೆರೆಹಿಡಿದ ವೀಡಿಯೊಗಳು ಪ್ರಕಾರ ಸಾಗರದ ವಿಶಾಲ ಪ್ರದೇಶದ ನೀರು ಅಚ್ಚರಿಯ ರೀತಿಯಲ್ಲಿ ಕುದಿಯುತ್ತಿರುವುದನ್ನು ತೋರಿಸಿವೆ. ತಕ್ಷಣವೆ ವಿಪತ್ತು ನಿರ್ವಹಣಾ ಅಧಿಕಾರಿಗಳು ತುರ್ತು ಕರೆ ಮಾಡಿ ವಿಚಾರ ತಿಳಿಸಲಾಗಿದೆ.

ಮೂಲಗಳ ಪ್ರಕಾರ ಅನಿಲ ಸೋರಿಕೆ, ನೀರೊಳಗಿನ ಭೂವೈಜ್ಞಾನಿಕ ಚಟುವಟಿಕೆ ಅಥವಾ ಛಿದ್ರಗೊಂಡ ಸಮುದ್ರದೊಳಗಿನ ಪೈಪ್‌ಲೈನ್‌ಗಳ ಭಯವನ್ನು ಹೆಚ್ಚಿಸಿದೆ.

ಪಾಲ್ಘರ್ ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ವಿವೇಕಾನಂದ ಕದಮ್ ಅವರು ವರದಿಗಳನ್ನು ದೃಢಪಡಿಸಿದ್ದು, ತಕ್ಷಣದ ಕ್ರಮದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಈ ಪ್ರದೇಶವು ಜನನಿಬಿಡ ಸಮುದ್ರ ಸಾರಿಗೆ ಮಾರ್ಗಗಳು ಮತ್ತು ಪ್ರಮುಖ ಮೀನುಗಾರಿಕೆ ಪ್ರದೇಶಗಳಿಗೆ ಹತ್ತಿರದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರ ತನಿಖೆ ಆರಂಭಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲು ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರದ ತಂಡವನ್ನು ನಿಯೋಜಿಸಲಾಗಿದೆ.

https://x.com/Suhas_News/status/2013172954709000377?ref_src=twsrc%5Etfw%7Ctwcamp%5Etweetembed%7Ctwterm%5E2013172954709000377%7Ctwgr%5E2775fee11475d6dcbc86d1a5827af68e18693cfe%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Fgujarat-coast-sea-water-boiling-mystery-palghar-fishermen-alert-incois-probe-san%2Farticleshow-7wtzr46

https://www.newsics.com/2026/01/21/girl-loses-life-because-mother-didnt-give-her-a-saree/

TAGGED:Sea water is boiling off the coast of Gujarat
Share This Article
Facebook Twitter Copy Link Print
Previous Article ಅಮ್ಮ ಸೀರೆ ಕೊಡಿಸಿಲ್ಲವೆಂದು ಜೀವ ಕಳೆದುಕೊಂಡ ಬಾಲಕಿ
Next Article GOOD MORNING Today’s Horoscope ಶುಭೋದಯ, ಇಂದಿನ ರಾಶಿ ಭವಿಷ್ಯ, 21-01-2026, ಬುಧವಾರ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?