Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಇಂದಿನಿಂದ ಬೆಂಗಳೂರಿನ ರಸ್ತೆಗಿಳಿಯಲಿದೆ ಅಂಬಾರಿ ಡಬಲ್‌ ಡೆಕ್ಕರ್‌ ಬಸ್‌
Uncategorized

ಇಂದಿನಿಂದ ಬೆಂಗಳೂರಿನ ರಸ್ತೆಗಿಳಿಯಲಿದೆ ಅಂಬಾರಿ ಡಬಲ್‌ ಡೆಕ್ಕರ್‌ ಬಸ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇನ್ಮುಂದೆ ರಾಜಧಾನಿಯಲ್ಲೂ ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಓಡಾಡುವ ಅವಕಾಶ ಸಿಗಲಿದೆ. ಇಂದಿನಿಂದಲೇ ಮೂರು ಡಬಲ್ ಡೆಕ್ಕರ್ ಬಸ್ಸುಗಳು  ಕಾರ್ಯಾಚರಣೆ ಶುರುಮಾಡಲಿವೆ.

ಕೆಎಸ್‌ಟಿಡಿಸಿಯಿಂದ ಬೆಂಗಳೂರಿನ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸಲು ಲಂಡನ್‌ ಮಾದರಿಯಲ್ಲಿ ಮೂರು ಡಬಲ್‌ ಡೆಕ್ಕರ್‌ ಬಸ್ಸುಗಳನ್ನು ಕಾರ್ಯಾಚರಣೆ ನಡೆಸಲು ತೀರ್ಮಾನಿಸಿದೆ.

ಈ ಹಿಂದೆ ಬೆಂಗಳೂರಿಗೆ ಬರುವ ಪ್ರವಾಸಿಗರ ದೃಷ್ಟಿಯಿಂದ ಬಿಎಂಟಿಸಿಯಿಂದ ಡಬಲ್‌ ಡೆಕ್ಕರ್‌ ಬಸ್ಸುಗಳ ಸಂಚಾರ ನಡೆಸಲಾಗಿತ್ತು. ಕಾಲಾನಂತರ ಈ ಬಸ್ಸುಗಳ ಸಂಚಾರವನ್ನು ಆರ್ಥಿಕ ನಷ್ಟದ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿತ್ತು.

ಈ ಬಸ್ಸುಗಳು ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌, ವಿಧಾನಸೌಧ, ಕೆ.ಆರ್‌.ಮಾರುಕಟ್ಟೆ , ಟಿಪ್ಪು ಸ್ತುಲ್ತಾನ್‌ ಬೇಸಿಗೆ ಅರಮನೆ ಸೇರಿದಂತೆ ನಗರದ ಎಲ್ಲಾ ಪ್ರಮುಖ ಪ್ರವಾಸಿ ಸ್ಥಳಗಳ ಮಾರ್ಗದಲ್ಲಿ ಸಂಚರಿಸಲಿವೆ.

ಪ್ರವಾಸಿಗರು ನಿಗಮದ ವೆಬ್‌ಸೈಟ್‌ ಮೂಲಕ ನಗರದ ಪ್ರವಾಸಕ್ಕೆ ಮುಂಗಡವಾಗಿ ಆನ್‌ಲೈನ್‌ ಬುಕ್ಕಿಂಗ್‌ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಟಿಕೆಟ್ ಬೆಲೆ 180 ರೂಪಾಯಿ ನಿಗದಿಪಡಿಸಲಾಗಿದೆ. ಬೆಳಗ್ಗೆ 10.30 ರಿಂದ ರಾತ್ರಿ 8 ಗಂಟೆವರೆಗೆ ಈ ಬಸ್‌ ಸಂಚಾರ ನಡೆಸುತ್ತದೆ.

https://www.newsics.com/2026/01/21/elderly-couple-found-dead-in-their-sleep/

TAGGED:Ambari double-decker bus to hit the roads of Bengaluru from today
Share This Article
Facebook Twitter Copy Link Print
Previous Article ವೃದ್ಧ ದಂಪತಿ ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು!
Next Article ತಿಲಕ ಧರಿಸಿ ಬಂದ ವಿದ್ಯಾರ್ಥಿ ಶಾಲೆಯಿಂದ ಹೊರಕ್ಕೆ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?