Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜಾಪೂರದಲ್ಲಿ ಭೀಕರ ಹತ್ಯೆ: ತಂಗಿಯ ಜೊತೆ ಮಾತನಾಡಿದ್ದಕ್ಕೆ ಯುವಕನ ತಲೆಗೆ ರಾಡ್‌ನಿಂದ ಹೊಡೆದು ಕೊಂದ ಬಾಲಕ!
ಕರ್ನಾಟಕಪ್ರಮುಖ

ರಾಜಾಪೂರದಲ್ಲಿ ಭೀಕರ ಹತ್ಯೆ: ತಂಗಿಯ ಜೊತೆ ಮಾತನಾಡಿದ್ದಕ್ಕೆ ಯುವಕನ ತಲೆಗೆ ರಾಡ್‌ನಿಂದ ಹೊಡೆದು ಕೊಂದ ಬಾಲಕ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ರಕ್ತಚರಿತ್ರೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಸಂಶಯ, ಮಂಗಳವಾರ ದೇವಸ್ಥಾನದ ಮುಂಭಾಗದಲ್ಲೇ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯವಾದ ಘಟನೆಯೊಂದು ನಡೆದಿದೆ.

ರಾಜಾಪೂರ ಗ್ರಾಮದ ನಿವಾಸಿ ಮಂಜುನಾಥ ಸುಭಾಸ ಎಣ್ಣೆ (23) ಎಂಬ ಯುವಕನೇ ಕೊಲೆಯಾದ ದುರ್ದೈವಿ. ಈತ ತನ್ನ ತಂಗಿಯ ಜೊತೆ ಮಾತನಾಡುತ್ತಿದ್ದಾನೆ ಎಂಬ ಸಂಶಯ ಕಾನೂನು ಸಂಘರ್ಷಕ್ಕೊಳಗಾದ ಬಾಲಕನಲ್ಲಿ ಮನೆಮಾಡಿತ್ತು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಬಾಲಕನು, ಮಂಜುನಾಥನನ್ನು ಹೇಗಾದರೂ ಮಾಡಿ ಮುಗಿಸಬೇಕೆಂದು ಸಂಚು ರೂಪಿಸಿದ್ದನು. ಜನವರಿ ದಿ.19ರಂದು ಬೆಳಿಗ್ಗಿನ ಜಾವ ಮಂಜುನಾಥನು ಗ್ರಾಮದ ವಿಠೋಬಾ ದೇವಸ್ಥಾನಕ್ಕೆ ಪೂಜೆ ಮಾಡಲು ತೆರಳಿದಾಗ, ಅಲ್ಲಿಯೇ ಹೊಂಚು ಹಾಕಿದ್ದ ಬಾಲಕನು ಕಬ್ಬಿಣದ ರಾಡ್‌ನಿಂದ ಆತನ ತಲೆಗೆ ಬಲವಾಗಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಈ ಭೀಕರ ಘಟನೆಯ ಕುರಿತು ಮೃತನ ಚಿಕ್ಕಪ್ಪ ಸುರೇಶ ಅಶೋಕ ಎಣ್ಣಿ ಅವರು ನೀಡಿದ ದೂರಿನನ್ವಯ ಘಟಪ್ರಭಾ ಪೊಲೀಸ್‌ ಠಾಣೆಯಲ್ಲಿ ಅಪರಾಧ ಸಂಖ್ಯೆ 28/2026, ಕಲಂ 103(1) ಬಿಎನ್‌ಎಸ್ 2023 ರಡಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟಪ್ರಭಾ ಪೊಲೀಸ್ ನಿರೀಕ್ಷಕರಾದ ಎಚ್. ಡಿ. ಮುಲ್ಲಾ ಅವರು ಪ್ರಕರಣದ ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಯುವಕನ ಅಕಾಲಿಕ ಮರಣದಿಂದ ರಾಜಾಪೂರ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

https://www.newsics.com/2026/01/21/student-wearing-tilak-expelled-from-school/

TAGGED:Horrific murder in Rajapur: Boy kills young man by hitting him on the head with a rod for talking to his sister!
Share This Article
Facebook Twitter Copy Link Print
Previous Article 15 ವರ್ಷದ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ
Next Article ಬಿಗ್ ಬಾಸ್​ ಹೋಗೋಕೆ ಕಾವ್ಯ ಎಷ್ಟು ಶಾಪಿಂಗ್ ಮಾಡಿದ್ರು..?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?