Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಝುಮ್ಮೆನಿಸುವಷ್ಟು ಜಿಗಿದ ಚಿನ್ನ – ಮಹಿಳೆಯರ ಆಸೆಗೆ ಮತ್ತೆ ತಣ್ಣೀರು..!
ಕರ್ನಾಟಕದೇಶಪ್ರಮುಖ

ಮೈಝುಮ್ಮೆನಿಸುವಷ್ಟು ಜಿಗಿದ ಚಿನ್ನ – ಮಹಿಳೆಯರ ಆಸೆಗೆ ಮತ್ತೆ ತಣ್ಣೀರು..!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿನ್ನದ ಬೆಲೆಗಳು ಕಳೆದ ವಾರದಿಂದ ಮತ್ತೆ ಏರಿಕೆಯ ದಾರಿಗೆ ಬಂದಿದ್ದು, ಈಗಾಗಲೇ ದಾಖಲೆಯ ಮಟ್ಟಗಳನ್ನು ತಲುಪಿವೆ. ಕೆಲವು ದಿನಗಳ ಇಳಿಕೆಯ ನಂತರ, ಚಿನ್ನವು ಮತ್ತೊಮ್ಮೆ ಏರಿಕೆ ಕಾಣುತ್ತಿದ್ದು, ಮಾರುಕಟ್ಟೆಯಲ್ಲಿ ಚರ್ಚೆಗೆ ಕಾರಣವಾಗಿದೆ. ಗ್ರಾಹಕರು, ವಿಶೇಷವಾಗಿ ಮದುವೆ ಮನೆಗಳವರು, ಬೆಲೆ ಏರಿಕೆಯಿಂದ ಮತ್ತಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ.  ಬಂಗಾರದ ದರದಲ್ಲಿ ದಿನೇ ದಿನೇ ಏರಿಕೆ ದಾಖಲಾಗುತ್ತಿದೆ. ಇವತ್ತೂ ಕೂಡ ಬಂಗಾರ-ಬೆಳ್ಳಿ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 14,190 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 14,250, ರೂ. 14,190 ರೂ. 14,190 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 14,205 ರೂ. ಆಗಿದೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರ ನೋಡುವುದಾದರೆ ಒಂದು ಗ್ರಾಂ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 14,190 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 15,480 ಆಗಿದೆ. 18 ಗ್ರಾಂ ಬಂಗಾರದ ಬೆಲೆ ರೂ 11,611 ಆಗಿದೆ.

ಅಲ್ಲದೇ ಎಂಟು ಗ್ರಾಂ (8GM) 22 ಕ್ಯಾರಟ್ ಎಂಟು ಗ್ರಾಂ ಚಿನ್ನದ ಚಿನ್ನದ ಬೆಲೆ – ರೂ. 1,13,520 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,23,840 ಆಗಿದೆ. 18 ಕ್ಯಾರೆಟ್ ಬಂಗಾರದ ಬೆಲೆ ರೂ 92,888 ಆಗಿದೆ.

ಇನ್ನು ಹತ್ತು ಗ್ರಾಂ (10GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,41,900 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,54,800 ಆಗಿದೆ. 18 ಕ್ಯಾರೆಟ್ ಬಂಗಾರದ ಬೆಲೆ ರೂ 1,16,110 ಆಗಿದೆ.

ಇನ್ನು ನೂರು ಗ್ರಾಂ 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 14,19,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 15,48,000 ಆಗಿದೆ. 18 ಕ್ಯಾರೆಟ್ ಬಂಗಾರದ ಬೆಲೆ ರೂ 11,61,100 ಎಂದೆನಿಸಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 3,05,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ.3,250, ರೂ. 32,500 ಹಾಗೂ ರೂ. 3,25,000 ಗಳಾಗಿವೆ.

https://www.newsics.com/2026/01/21/a-pervert-who-stole-womens-underwear/

TAGGED:Gold has jumped so high that it makes me tingle - women's desires are once again quenched..!
Share This Article
Facebook Twitter Copy Link Print
Previous Article ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ
Next Article ಗಿಲ್ಲಿ ಬಡತನದ ವೇಷ ಹಾಕಿ ಸಿಂಪತಿ ಕಾರ್ಡ್ ಬಳಸಿ ಗೆದ್ದಿದ್ದಾರೆ – ಅಶ್ವಿನಿ, ಧ್ರುವಂತ್‌ ಆರೋಪ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?