Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಲ್ಲಿ ಬಡತನದ ವೇಷ ಹಾಕಿ ಸಿಂಪತಿ ಕಾರ್ಡ್ ಬಳಸಿ ಗೆದ್ದಿದ್ದಾರೆ – ಅಶ್ವಿನಿ, ಧ್ರುವಂತ್‌ ಆರೋಪ
ಕರ್ನಾಟಕಪ್ರಮುಖಮನರಂಜನೆ

ಗಿಲ್ಲಿ ಬಡತನದ ವೇಷ ಹಾಕಿ ಸಿಂಪತಿ ಕಾರ್ಡ್ ಬಳಸಿ ಗೆದ್ದಿದ್ದಾರೆ – ಅಶ್ವಿನಿ, ಧ್ರುವಂತ್‌ ಆರೋಪ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಹಾಗೂ ಗಿಲ್ಲಿ ನಡುವಿನ ವಾಗ್ಯುದ್ಧ, ಜಗಳ, ಫೈಟಿಂಗ್‌ಗಳನ್ನು ನೀವು ನೋಡಿಯೇ ಇರುತ್ತೀರಿ. ಇದೀಗ ಮನೆ ಹೊರಗೂ ಈ ಜಗಳ ಮುಂದುವರೆದಿದೆ. ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಮುಗಿದ ಮೇಲೆ ವಿನ್ನರ್‌ ಗಿಲ್ಲಿ ನಟ ತಮ್ಮ ಊರಲ್ಲಿ ರ್ಯಾಲಿ ನಡೆಸಿದ್ದಾರೆ. ಗಿಲ್ಲಿ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿ ಪಟ್ಟಿದ್ದಾರೆ. ಇದೀಗ ಅಶ್ವಿನಿ ಗೌಡ ಮತ್ತು ಧ್ರುವಂತ್ ಬಿಗ್‌ಬಾಸ್‌ನಿಂದ ಹೊರ ಬಂದ ಬಳಿಕವೂ ಗಿಲ್ಲಿ ವಿರುದ್ಧ ಆರೋಪ ಮುಂದುವರೆಸಿದ್ದಾರೆ.

ಬಿಗ್‌ಬಾಸ್‌ ಮುಗಿಯುತ್ತಿದ್ದಂತೆ ಅಶ್ವಿನಿ ಗೌಡ, ‘ಸರಿಯಾದ ವ್ಯಕ್ತಿಗೆ ಗೆಲುವು ಸಿಕ್ಕಿದೆ’ ಎಂದು ಹೇಳಿದ್ದವರು ಈಗ ಮಾತು ಬದಲಾಯಿಸಿದ್ದಾರೆ. ‘ಬಡವರ ಮಕ್ಕಳು ಬೆಳೆಯಬೇಕು ಎಂದು ಡಾಲಿ ಧನಂಜಯ್‌ ಹೇಳಿದ್ದಾರೆ. ಅದು ನಿಜಕ್ಕೂ ಸತ್ಯ. ಬಡವರ ಮಕ್ಕಳು ಬೆಳೆಯಬೇಕು. ಆದರೆ, ಬಡವರ ಮಕ್ಕಳ ರೀತಿ ನಾಟಕ ಆಡುವವರು ಗೆದ್ದರೆ? ಅದು ಸರಿ ಅಲ್ಲ ಎಂದು ನನಗೆ ಅನಿಸುತ್ತದೆ’ ಎಂದು ಗಿಲ್ಲಿಗೆ ದಕ್ಕಿದ ವಿಜಯದ ಬಗ್ಗೆ ಮಾತನಾಡಿದ್ದಾರೆ.

 

ಇನ್ನು ಇದೇ ವಿಚಾರದ ಬಗ್ಗೆ ಮಾತನಾಡಿರುವ ಬಿಗ್‌ಬಾಸ್‌ 12 ಸ್ಪರ್ಧಿ ಧ್ರುವಂತ್‌, ಗಿಲ್ಲಿ ಎಲ್ಲಿಯೂ ತಾನು ಬಡವ ಎಂದು ಹೇಳಿಕೊಂಡಿಲ್ಲ. ಆದರೆ, ತೋರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ನಾನು ಬರೀ ಬನಿಯನ್‌, ಚಡ್ಡಿ ಹಾಕೊಂಡು ಇದ್ರೆ ನೀವೇನು ಶ್ರೀಮಂತ ಅಂತೀರಾ? ಗಿಲ್ಲಿ ಬಳಿ ಎಂಜಿ ಹೆಕ್ಟರ್‌ ಗಾಡಿ ಇದೆ. ಹೊಸ ಗಾಡಿಗೆ 24 ಲಕ್ಷ ಮೇಲೆ ಇದೆ. ಸೆಕೆಂಡ್‌ ಹ್ಯಾಂಡ್‌ ಗಾಡಿ ಅಂದೇ ತಿಳಿದುಕೊಳ್ಳೋಣ 14 ಲಕ್ಷ ಇರಬಹುದು. ಅದರಲ್ಲಿ ಓಡಾಡ್ತಾರೆ ಆತ ಹೆಂಗೆ ಬಡವ ಆಗ್ತಾನೆ. ಒಂದು ಎತ್ತು ಇಟ್ಕೊಂಡು, ಹೊಲ ಕೂಡ ಇಲ್ಲ. ಬೇರೆಯವರ ಹೊಲದಲ್ಲಿ ದುಡಿಮೆ ಮಾಡ್ತಾರೆ. ಪ್ರತಿ ದಿನ ಕೂಲಿ ಬಂದರೆ ಅವರಿಗೆ ಊಟ. ನಮ್ಮ ಮನೆಯಲ್ಲೂ ಚಿಕ್ಕ ತೋಟ ಇದೆ. ಅಲ್ಲಿ ಕೆಲಸಕ್ಕೆ ಬರ್ತಾರೆ ಅವರು. ಅವರಿಗೆ ಒಂದು ಮನೆಗೆ ಕೂಡ ಇಷ್ಟ ಇದೆ. ಬದುಕು ಕಟ್ಟಿಕೊಳ್ಳೋಕೆ ಊರಿಂದ ಊರಿಗೆ ವಲಸೆ ಬರ್ತಾರೆ. ಇವರು ಬಡವರು. ಮಕ್ಕಳಿಗೆ ಶಿಕ್ಷಣ ಕೊಡೋಕೆ ಆಗಲ್ಲ. ಮಕ್ಕಳನ್ನೂ ಕೆಲಸಕ್ಕೆ ಕಳಿಸ್ತಾ ಇರ್ತಾರೆ ಅವರು ಬಡವರು ಎಂದು ಧ್ರುವಂತ್‌ ಹೇಳಿದ್ದಾರೆ.

https://www.newsics.com/2026/01/21/gold-has-jumped-so-high-that-it-makes-me-tingle-womens-desires-are-once-again-quenched/

TAGGED:Dhruvanth accuseGilli used sympathy card to win by pretending to be poor - Ashwini
Share This Article
Facebook Twitter Copy Link Print
Previous Article ಮೈಝುಮ್ಮೆನಿಸುವಷ್ಟು ಜಿಗಿದ ಚಿನ್ನ – ಮಹಿಳೆಯರ ಆಸೆಗೆ ಮತ್ತೆ ತಣ್ಣೀರು..!
Next Article ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ ಇದ್ದೆವು – ರಕ್ಷಿತಾ ಶೆಟ್ಟಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?