Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹತ್ಯೆ; ಮೃತದೇಹವನ್ನು ಪೀಸ್ ಮಾಡಿ ಎಸೆದ ದುಷ್ಕರ್ಮಿಗಳು
ಕರ್ನಾಟಕಪ್ರಮುಖ

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹತ್ಯೆ; ಮೃತದೇಹವನ್ನು ಪೀಸ್ ಮಾಡಿ ಎಸೆದ ದುಷ್ಕರ್ಮಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯುವತಿಯನ್ನು ಕೊಂದು ಮೃತದೇಹವನ್ನು ಪೀಸ್ ಮಾಡಿ ಎಸೆದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊರವಲಯದಲ್ಲಿ ಈ ಕೊಲೆ ನಡೆದಿದೆ.

ಹಂತಕರು ಯುವತಿಯ ದೇಹವನ್ನು ಪೀಸ್‌ ಪೀಸ್‌ ಮಾಡಿ ಎಸೆದಿದ್ದಾರೆ.
ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ ಝಕಿಯಾ ಮುಲ್ಲಾ (19) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದ ಝಕಿಯಾ, ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು.
ಆದರೆ ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ಯುವತಿಯ ಶವ ಪತ್ತೆಯಾಗಿದೆ. ಬೇರೆ ಯಾವುದೋ ಸ್ಥಳದಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಮ್ಮ ಮಗಳು ಕೊಲೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಯುವತಿಯ ಮೊಬೈಲ್ ಕರೆಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ.
ಧಾರವಾಡದಲ್ಲಿ ನಡೆದ ಯುವತಿಯ ಕೊಲೆ ಆತಂಕಕ್ಕೆ ಕಾರಣವಾಗಿದೆ. ಯುವತಿಯ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸರ್ಕಾರದ ಭಾಷಣ ತಿರಸ್ಕರಿಸಿದ ರಾಜ್ಯಪಾಲರು; ಕಾರಣ ತಿಳಿಸಿದ ರಾಜಭವನ

TAGGED:Paramedical student murdered; miscreants dismembered body and threw it away
Share This Article
Facebook Twitter Copy Link Print
Previous Article ಒಂಟಿ ಒಂಟಿಯಾಗಿರುವುದು ಬೋರ್ ಅಷ್ಟೇ ಅಲ್ಲ, ಭಾರೀ ಡೇಂಜರು: ಅಧ್ಯಯನ ವರದಿ
Next Article ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಸ್ಮಗ್ಲಿಂಗ್; ಬೃಹತ್ ಜಾಲ ಪತ್ತೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?