Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಗರದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು
ಕರ್ನಾಟಕ

ಸಾಗರದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು

Share
0 Min Read
SHARE

newsics.com

ಸಾಗರ(ಶಿವಮೊಗ್ಗ): ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ ಹೊತ್ತಿ ಉರಿದ ಬೆನ್ನಲ್ಲೇ ಸಾಗರದಲ್ಲಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಹೊತ್ತಿ ಉರಿದಿದೆ.

ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸಿನಲ್ಲಿ 14 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಪ್ರಯಾಣಿಕರಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಹೇಳಲಾಗಿದೆ.

ಭಟ್ಕಳ ಘಟಕದ ಈ ಬಸ್‌ ಸಾಗರದ ಎಲ್. ಬಿ. ಕಾಲೇಜು ಬಳಿ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್ ಕಾರಣವಂತೆ, ಎಲೆಕ್ಟ್ರಿಕ್ ವಾಹನ ಸವಾರರೇ ಹುಷಾರು, ವಿಡಿಯೊ ನೋಡಿ

ಇನ್ನೋವಾ ಕಾರ್ ಖರೀದಿಸಿದ ಬಾಲ ನಟಿ : ಸಾಧನೆ ಅಂದ್ರೆ ಇದು ಎಂದು ಹಾಡಿ ಹೊಗಳಿದ ಅಭಿಮಾನಿಗಳು

ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ‌ನೋಡಿ

ಗ್ರೀಸ್ನಲ್ಲಿ ಕುರಿಗಳ ಓಡಾಟಕ್ಕೆ, ಖರೀದಿ, ಮಾರಾಟಕ್ಕೆ ಬ್ರೇಕ್ ಯಾಕೆ?

TAGGED:KSRTC bus caught fire in Sagarpassengers escaped
Share This Article
Facebook Twitter Copy Link Print
Previous Article ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್ ಕಾರಣವಂತೆ, ಎಲೆಕ್ಟ್ರಿಕ್ ವಾಹನ ಸವಾರರೇ ಹುಷಾರು, ವಿಡಿಯೊ ನೋಡಿ
Next Article ಜೀವಭಯದಲ್ಲಿದ್ದ‌ ಹಸೀನಾಗೆ ಭದ್ರತೆ ನೀಡಿದ್ದೇ ಭಾರತದ ರಫೇಲ್ ಯುದ್ಧ ವಿಮಾನಗಳು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?