Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಲ್ಯಾಂಬೋರ್ಘಿನಿ ಕಾರು ಚಲಾಯಿಸಿ ಚಾಲಕನೋರ್ವ ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಚಾಲಕನ ವಿರುದ್ಧ ಎಫ್ ಐ ಆರ್ (FIR) ದಾಖಲಿಸಿದ್ದಾರೆ.

ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ ಹಸಿರು ಬಣ್ಣದ ಲ್ಯಾಂಬೋರ್ಘಿನಿ ಕಾರು ಅತಿ ವೇಗದಲ್ಲಿ ಅಪಾಯಕಾರಿಯಾಗಿ ಚಲಿಸುತ್ತಿರುವುದು ಕಂಡುಬಂದಿದ್ದು, ಪಾದಚಾರಿಗಳಲ್ಲಿ ಭಯ ಹುಟ್ಟಿಸಿದೆ.
ಆನ್‌ಲೈನ್‌ನಲ್ಲಿ ವೀಡಿಯೋ ವೈರಲ್ ಆಗಿದ್ದು, ಬೆಂಗಳೂರು ಪೊಲೀಸರು ಚಾಲಕನ ವಿರುದ್ಧ ಅಜಾಗರೂಕತೆಯ ಚಾಲನೆಗಾಗಿ ಎಫ್‌ಐಆರ್ ದಾಖಲಿಸಿದ್ದಾರೆ.
ಸಾರ್ವಜನಿಕ ಮಾರ್ಗಗಳಲ್ಲಿ ಅತಿವೇಗ ಅಥವಾ ನಿರ್ಲಕ್ಷ್ಯದ ಚಾಲನೆ/ಸವಾರಿ, ಮಾನವ ಜೀವಕ್ಕೆ ಅಪಾಯವನ್ನುಂಟುಮಾಡುವ ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ವಾಹನ ಮಾಲೀಕರ ವಿರುದ್ಧ ಪೊಲೀಸರು ಬಿಎನ್‌ಎಸ್ ಸೆಕ್ಷನ್ 281 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರನ್ನು ಸಹ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಿಡಿಯೋದಲ್ಲಿ ಕಾರು ಅತಿವೇಗವಾಗಿ ಲೇನ್ ಬದಲಿಸುತ್ತಾ, ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಮಾನವ ಜೀವಕ್ಕೆ ಅಪಾಯ ಉಂಟು ಮಾಡುವ ರೀತಿಯಲ್ಲಿ ಚಲಾಯಿಸಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಾರಿನ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಅಜಾಗರೂಕ ಹಾಗೂ ಅಪಾಯಕಾರಿ ಚಾಲನೆ ಆರೋಪದಲ್ಲಿ ಪಿಎಸ್‌ಐ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ. ಸದ್ಯ ಕಾರಿನ ನೋಂದಣಿ ವಿವರಗಳು ಮತ್ತು ಚಾಲಕನ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

https://x.com/News9Tweets/status/2013822016466436439?ref_src=twsrc%5Etfw%7Ctwcamp%5Etweetembed%7Ctwterm%5E2013822016466436439%7Ctwgr%5Efc93b61185a25e547af396a649e49fc1ddc368d6%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಸ್ಮಗ್ಲಿಂಗ್; ಬೃಹತ್ ಜಾಲ ಪತ್ತೆ

TAGGED:Lamborghini driver's crazy stunt: Watch the viral video
Share This Article
Facebook Twitter Copy Link Print
Previous Article ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಸ್ಮಗ್ಲಿಂಗ್; ಬೃಹತ್ ಜಾಲ ಪತ್ತೆ
Next Article ಮಾಲೀಕನ ಶವ ಇದ್ದ ವಾಹನವನ್ನು 4 ಕಿಮೀ ವರೆಗೂ ಹಿಂಬಾಲಿಸಿದ ಶ್ವಾನ; ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?