Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್
ದೇಶವೈರಲ್

ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್

Share
1 Min Read
SHARE

newsics.com

ಉತ್ತರ ಪ್ರದೇಶ: ನೊಯ್ಡಾದ ಪ್ರತಿಷ್ಠಿತ‌ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ರೊಮ್ಯಾನ್ಸ್ ವಿಡಿಯೋ ಬಹಿರಂಗ‌ ಬೆನ್ನಲ್ಲೇ ಮತ್ತೊಂದು ಕಾಲೇಜಿನಲ್ಲಿ ಓರ್ವ ಹುಡುಗನಿಗಾಗಿ ಇಬ್ಬರು ಹುಡುಗಿಯರು ಕೂದಲು ಹಿಡಿದುಕೊಂಡು ಎಳೆದಾಡಿ ಹೊಡೆದಾಡಿಕೊಂಡಿದ್ದಾರೆ. ಜತೆ ಹುಡುಗರೂ ಪರಸ್ಪರ ಹೊಡೆದಾಡಿದ್ದಾರೆ.

ಕ್ಲಾಸ್‌ರೂಮ್‌ನಲ್ಲಿಯೇ ವಿದ್ಯಾರ್ಥಿಗಳು ಹೊಡೆದಾಡುಕೊಳ್ಳುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ಘಟನೆ ಉತ್ತರ ಪ್ರದೇಶದ ನೊಯ್ಡಾದ ಎನ್‌ಐಇಟಿ ಕಾಲೇಜಿನಲ್ಲಿ ನಡೆದಿದೆ. ಒಂದೇ ಕಾಲೇಜಿನ ಇಬ್ಬರು ಯುವತಿಯರು ಓರ್ವ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದರು. ಹೀಗಾಗಿ ಒಬ್ಬ ಯುವತಿ ತನ್ನ ತಂಡದ ಜತೆ ಗೆಳೆಯನ ಮತ್ತೋರ್ವ ಗೆಳತಿಯ ಮೇಲೆ ಹಲ್ಲೆ ನಡೆಸಲು ಬಂದಿದ್ದಾಳೆ. ಕ್ಲಾಸ್‌ರೂಮ್‌ನಲ್ಲಿಯೇ ವಿದ್ಯಾರ್ಥಿಗಳು ಪರಸ್ಪರ ಹೊಡೆದುಕೊಂಡಿದ್ದಾರೆ. ಕೆಲ ವಿದ್ಯಾರ್ಥಿಗಳು ಈ ಎಲ್ಲಾ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋಗೆ ಕಮೆಂಟ್ ಮಾಡಿರುವ ನೆಟ್ಟಿಗರು, ಪೋಷಕರು ಮಕ್ಕಳು ಚೆನ್ನಾಗಿ ಓದಲಿ ಅಂತ ಕಾಲೇಜಿಗೆ ಕಳುಹಿಸಿದ್ರೆ, ಇಂತಹ ರಂಪಾಟ ಮಾಡಿಕೊಳ್ಳುತ್ತಾರೆ. ಇಷ್ಟು ದೊಡ್ಡಮಟ್ಟದ ಗಲಾಟೆ ನಡೆದರೂ ಕಾಲೇಜು ಆಡಳಿತ ಮಂಡಳಿ ಏನು ಮಾಡುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ನೋಯ್ಡಾದ ಕಾಲೇಜಿನ ಕ್ಯಾಂಟೀನ್‌ನಲ್ಲಿ ಕೆಲ ವಿದ್ಯಾರ್ಥಿನಿಯರು ಪರಸ್ಪರ ಹೊಡೆದಾಡಿಕೊಂಡಿದ್ದರು. ಕ್ಯಾಂಟೀನ್‌ನಲ್ಲಿ ಕೆಲ ವಿದ್ಯಾರ್ಥಿಗಳು ಆಹಾರ ಸೇವನೆ ಮಾಡುತ್ತಾ ಓದುತ್ತಿದ್ದರು. ಹಿಂದಿನ ಟೇಬಲ್‌ನಲ್ಲಿ ಕುಳಿತಿದ್ದವರು ನೋಡ ನೋಡುತ್ತಿದ್ದಂತೆ ಒಬ್ಬರು ಮತ್ತೊಬ್ಬರ ಮೇಲೆ ಬಿದ್ದ ಏಟು ಕೊಟ್ಟಿದ್ದರು.

https://twitter.com/i/status/1820454649771774299

ರೊಮ್ಯಾನ್ಸ್‌ನಲ್ಲಿ ಮೈಮರೆತ ವಿದ್ಯಾರ್ಥಿಗಳು; ವೈರಲ್ ವಿಡಿಯೋ ನೋಡಿ

ಈ ದೇಶದಲ್ಲಿ ಹೆಣ್ಮಕ್ಕಳಿಗೆ ಒಳ ಉಡುಪು ನಿಷಿದ್ಧ!

ಜೀವಭಯದಲ್ಲಿದ್ದ‌ ಹಸೀನಾಗೆ ಭದ್ರತೆ ನೀಡಿದ್ದೇ ಭಾರತದ ರಫೇಲ್ ಯುದ್ಧ ವಿಮಾನಗಳು!

TAGGED:Two girls fighting for a boy in class!
Share This Article
Facebook Twitter Copy Link Print
Previous Article NASA ಲೇಟ್ ಮಾಡಿದ್ರೆ ಸುನಿತಾ ವಿಲಿಯಮ್ಸ್ ಪ್ರಾಣಕ್ಕೆ ಕಂಟಕ! 14 ದಿನದಲ್ಲಿ ಭೂಮಿಗೆ ಕರೆತರಲೇಬೇಕು…
Next Article ಬೋಲ್ಡ್ ಲುಕ್ ನಲ್ಲಿ‌ ಸಂಜನಾ; ಟೆಂಪರೇಚರ್ ಜಾಸ್ತಿ ಮಾಡ್ಬೇಡಿ ಎಂದ ಫ್ಯಾನ್ಸ್!

Popular Posts

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?