Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಗೆಹ್ಲೋಟ್
ಕರ್ನಾಟಕಪ್ರಮುಖ

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಗೆಹ್ಲೋಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ.

ನಾಳೆಯಿಂದ ಅಧಿವೇಶನ ಆರಂಭವಾಗಲಿದೆ. ಆದ್ರೆ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಅತ್ತ, ರಾಜ್ಯಪಾಲರನ್ನು ಭೇಟಿಯಾಗಿಮನವೊಲಿಸಲು ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರದ ವಿ ಬಿ ಜಿ ರಾಮ್ ಜಿ ಯೋಜನೆ ವಿರುದ್ಧದ ಅಂಶಗಳನ್ನು ಓದಬೇಕೆಂದು ಭಾಷಣ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಗವರ್ನರ್ ಭಾಷಣದಲ್ಲಿ ಆ ಅಂಶಗಳನ್ನು ಸೇರಿಸಲು ಸರ್ಕಾರ ಪ್ರಯತ್ನ ಮಾಡಿತ್ತು, ಅದನ್ನು ಅರಿತು ರಾಜ್ಯಪಾಲರು, ಭಾಷಣ ಮಾಡದೇ ಇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಾರೆ. ಈ ಮೂಲಕ ಸರ್ಕಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಕ್ ಕೊಟ್ಟಿದ್ದಾರೆ.

ಒಂದು ವೇಳೆ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ಬರದಿದ್ರೆ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಆರಂಭಿಸಬೇಕು ಎಂಬ ನಿಯಮವಿದೆ. ಆದ್ದರಿಂದ ಒಂದು ವೇಳೆ ಬರದಿದ್ರೆ ದೊಡ್ಡ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ಜನವರಿ 22ರಂದು ಬೆಳಿಗ್ಗೆ 11 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು.

ನಾಳೆಯಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಜ. 24 ಶನಿವಾರ, ಜ. 25 ಭಾನುವಾರ ಮತ್ತು ಜನವರಿ 26ರ ಸೋಮವಾರ ಗಣರಾಜ್ಯೋತ್ಸವ ಸೇರಿ ಮೂರು ದಿನ ಸಾರ್ವತ್ರಿಕ ರಜಾ ದಿನ ಇರಲಿದೆ. ನಂತರ ಜನವರಿ 27 ರಿಂದ 31ರ ಶನಿವಾರದವರೆಗೆ ಐದು ದಿನ ಸತತವಾಗಿ ಕಲಾಪ ನಡೆಯಲಿದ್ದು, ಒಟ್ಟು 7 ದಿನಗಳ ಕಾಲ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಫಿಕ್ಸ್ ಆಗಿತ್ತು.

ಹೇಗಿದೆ ಅಂಬಾರಿ ಡಬಲ್ ಡೆಕ್ಕರ್ ಬಸ್?

TAGGED:Governor Gehlot refuses to address joint session
Share This Article
Facebook Twitter Copy Link Print
Previous Article ಹೇಗಿದೆ ಅಂಬಾರಿ ಡಬಲ್ ಡೆಕ್ಕರ್ ಬಸ್?
Next Article ‘ಬಾಬಾ ವಂಗಾ’ ಚಿನ್ನದ ಕುರಿತು ಹೇಳಿದ್ದೇನು? ಬೆಲೆ ಎಷ್ಟು ಹೆಚ್ಚಾಗುತ್ತೆ?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?