Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೀವಭಯದಲ್ಲಿದ್ದ‌ ಹಸೀನಾಗೆ ಭದ್ರತೆ ನೀಡಿದ್ದೇ ಭಾರತದ ರಫೇಲ್ ಯುದ್ಧ ವಿಮಾನಗಳು!
ದೇಶಪ್ರಮುಖವಿದೇಶ

ಜೀವಭಯದಲ್ಲಿದ್ದ‌ ಹಸೀನಾಗೆ ಭದ್ರತೆ ನೀಡಿದ್ದೇ ಭಾರತದ ರಫೇಲ್ ಯುದ್ಧ ವಿಮಾನಗಳು!

Share
1 Min Read
SHARE

newsics.com

ನವದೆಹಲಿ: ಹಿಂಸಾಪೀಡಿತ ಬಾಂಗ್ಲಾದೇಶದಿಂದ ಅಕ್ಷರಶಃ ತಪ್ಪಿಸಿಕೊಂಡು ಬಂದು ಸದ್ಯ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮಾಜಿ ಪ್ರಧಾನಿ ಇಂಗ್ಲೆಂಡ್‌ಗೆ ಹೋಗಿ ಅಲ್ಲೇ ಶಾಶ್ವತವಾಗಿ ಆಶ್ರಯ ಪಡೆಯುವ ಲೆಕ್ಕಾಚಾರದಲ್ಲಿದ್ದಾರೆ.

ಈ ಮಧ್ಯೆ, ನಿನ್ನೆ ಅವರು ಭಾರತಕ್ಕೆ ಬಂದಿದ್ದೇ ರೋಚಕ. ತೀವ್ರ ಹಿಂಸಾಚಾರ ಹಿನ್ನೆಲೆಯಲ್ಲಿ ಹಸೀನಾಗೆ ಜೀವಭಯ ಶುರುವಾಗಿತ್ತು. ಭಾರತದತ್ತ ಮುಖ ಮಾಡಿದ ಹಸೀನಾಗೆ ಭದ್ರತೆ ನೀಡಿದ್ದು ರಫೇಲ್ ಯುದ್ಧ ವಿಮಾನಗಳು ಎಂಬುದು ವಿಶೇಷ.

ಬಾಂಗ್ಲಾ ತೊರೆಯುವ ನಿರ್ಧಾರ ಮಾಡಿದ್ದ ಹಸೀನಾ ಸೋಮವಾರ ಮಧ್ಯಾಹ್ನ ವಾಯುಪಡೆಯು ವಿಮಾನ ಹತ್ತಿ ಭಾರತದತ್ತ ಮುಖ ಮಾಡಿದ್ದರು.

ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಭಾರತೀಯ ವಾಯುಪಡೆಯ ರಡಾರ್, ಹಸೀನಾ ಇರುವ ವಿಮಾನವನ್ನು ಗುರುತಿಸಿದೆ. ಬಾಂಗ್ಲಾದೇಶದಿಂದ-ಭಾರತದ ಗಡಿಯತ್ತ ಬರುತ್ತಿದ್ದ ವಿಮಾನವನ್ನು ಪತ್ತೆ ಮಾಡಿತ್ತು.

ಜೆಟ್ನಲ್ಲಿ ಹಸೀನಾ ಜತೆ ಅಲ್ಲಿನ ಉನ್ನತ ಮಟ್ಟದ ಪ್ರಯಾಣಿಕರು ಇರುವುದನ್ನು ಭಾರತೀಯ ವಾಯುಪಡೆ ಅರಿತುಕೊಂಡಿತು. ನಂತರ ಪಶ್ಚಿಮ ಬಂಗಾಳದ ಹಸಿಮಾರಾ ಏರ್ಫೋರ್ಸ್ ಸ್ಟೇಷನ್ನಿಂದ ಎರಡು ರಫೇಲ್ ಯುದ್ಧ ವಿಮಾನಗಳು ಅವರಿಗೆ ಭದ್ರತೆ ನೀಡಲು ಹೊರಟಿವೆ.

ಅಲ್ಲಿಂದ ಹಸೀನಾರಿದ್ದ ವಿಮಾನವು ಭಾರತೀಯ ಯುದ್ಧ ವಿಮಾನಗಳ ಭದ್ರತೆಯೊಂದಿಗೆ ನಿಗದಿತ ಸ್ಥಳದತ್ತ ಹಾರಾಟ ನಡೆಸಿತ್ತು. ಈ ವೇಳೆ ಭಾರತೀಯ ಭದ್ರತಾ ಅಧಿಕಾರಿಗಳು, ಆಂತರಿಕ ಗುಪ್ತಚರ ಇಲಾಖೆಗಳು ಈ ಚಟುವಟಿಕೆಯ ಮೇಲೆ ಹದ್ದಿನ ಕಣ್ಣಿಟ್ಟು, ಸಲಹೆ ಸೂಚನೆಗಳನ್ನು ನೀಡುತ್ತಿದ್ದವು. ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಮತ್ತು ಜನರಲ್ ಉಪೇಂದ್ರ ದ್ವಿವೇದಿ ಕೂಡ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದಾರೆ.
ಸಂಜೆ 5.45ರ ಸುಮಾರಿಗೆ ಹಿಂಡನ್ ಏರ್ಬೇಸ್ಗೆ ಹಸೀನಾರಿದ್ದ ವಿಮಾನ ಬಂದು ತಲುಪಿದೆ. ವಿಮಾನ ಲ್ಯಾಂಡ್ ಆಗುವ ಸಂದರ್ಭದಲ್ಲಿ ಎನ್ಎಸ್ಎ ಮುಖ್ಯಸ್ಥ ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು. ಅಲ್ಲಿ ಇಬ್ಬರ ನಡುವೆ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆದಿದೆ.

ಬಾಂಗ್ಲಾದ ಪ್ರಸ್ತತ ಪರಿಸ್ಥಿತಿ, ಮುಂದಾಗುವ ಅನಾಹುತಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಕೊನೆಗೆ ಈ ಎಲ್ಲಾ ವಿಚಾರಗಳನ್ನು ಪ್ರಧಾನಿ ಮೋದಿ ಅವರ ಸಂಪುಟಕ್ಕೆ ದೋವಲ್ ಮಾಹಿತಿ ನೀಡಿದ್ದಾರೆ.

ರಾತ್ರಿ ದೀಪ ಆರಿಸದೆಯೇ ಮಲಗಿದ್ರೆ ಅಪಾಯ ಗ್ಯಾರಂಟಿ!

ಹೊಕ್ಕಳಿಗೆ ಮಸಾಜ್ ಮಾಡಿದರೆ ಸರ್ವರೋಗಗಳೂ ಮಾಯ!

ಸಂಬಂಧ ಮುರಿದು ಬೀಳಲು ನೈಜ ಕಾರಣಗಳೇನು?

TAGGED:India's Rafale fighter jets provided security to Hasina who was in fear of her life!
Share This Article
Facebook Twitter Copy Link Print
Previous Article ಸಾಗರದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು
Next Article NASA ಲೇಟ್ ಮಾಡಿದ್ರೆ ಸುನಿತಾ ವಿಲಿಯಮ್ಸ್ ಪ್ರಾಣಕ್ಕೆ ಕಂಟಕ! 14 ದಿನದಲ್ಲಿ ಭೂಮಿಗೆ ಕರೆತರಲೇಬೇಕು…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?