Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RJ Mahvash- Yuzvendra Chahal ಯಜುವೇಂದ್ರ ಚಹಲ್‌ ಮತ್ತು ಆರ್‌ಜೆ ಮಹ್ವಾಶ್ ನಡುವೆ ಬಿರುಕು
ದೇಶಪ್ರಮುಖ

RJ Mahvash- Yuzvendra Chahal ಯಜುವೇಂದ್ರ ಚಹಲ್‌ ಮತ್ತು ಆರ್‌ಜೆ ಮಹ್ವಾಶ್ ನಡುವೆ ಬಿರುಕು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯುಜ್ವೇಂದ್ರ ಚಾಹಲ್ 2020 ರಲ್ಲಿ ಕೊರಿಯೋಗ್ರಾಫರ್‌ ಮತ್ತು ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಧನಶ್ರೀ ವರ್ಮಾ ಅವರನ್ನು ವಿವಾಹವಾದರು. 2025ರಲ್ಲಿ ಆಕೆಯಿಂದ ವಿಚ್ಛೇದನ ಪಡೆದು ಬೇರೆಬೇರೆಯಾದರು. ಅದರ ನಂತರ ಚಾಹಲ್‌ ಅವರ ಹೆಸರು ಆರ್‌ಜೆ ಮಹಾವಶ್‌ ಅವರೊಂದಿಗೆ ತಳುಕು ಹಾಕಿಕೊಂಡಿತು.

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್, ಧನಶ್ರೀ ವರ್ಮಾರಿಂದ ವಿಚ್ಛೇದನ ಪಡೆದ ನಂತರ ಆರ್‌ಜೆ ಮಹಾವಶ್ ಜೊತೆಗಿನ ಸ್ನೇಹದಿಂದ ಸುದ್ದಿಯಲ್ಲಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ ನಡುವೆಯೇ, ಇದೀಗ ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ.

 

ತಾನು ಯಾರನ್ನೂ ಡೇಟಿಂಗ್ ಮಾಡುತ್ತಿಲ್ಲ, ತನ್ನ ವೈಯಕ್ತಿಕ ಜೀವನದ ಬಗ್ಗೆ ಹರಡುವ ಮಾಹಿತಿಗಳು ಆಧಾರರಹಿತ ಎಂದು ತಿಳಿಸಿದ್ದರು. ಈ ಹೇಳಿಕೆ ಕೆಲವು ಮಟ್ಟಿಗೆ ಊಹಾಪೋಹಗಳನ್ನು ಕಡಿಮೆ ಮಾಡಿದರೂ, ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗಳು ಮುಂದುವರಿಯುತ್ತಲೇ ಇತ್ತು.

ಇತ್ತೀಚಿನ ಬೆಳವಣಿಗೆಯಲ್ಲಿ, ಯಜುವೇಂದ್ರ ಚಹಲ್‌ ಮತ್ತು ಆರ್‌ಜೆ ಮಹ್ವಾಶ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂಬುದು ಸುದ್ದಿಯಾಗಿದೆ. ಕೆಲ ದಿನಗಳ ಹಿಂದೆ ವರೆಗೆ ಇಬ್ಬರು ಕೂಡ ಒಬ್ಬರನ್ನೊಬ್ಬರು ಫಾಲೋ ಮಾಡುತಿದ್ದರು. ಆದ್ರೆ ಇದೀಗ ಇಬ್ಬರೂ ಅನ್ ಫಾಲೋ ಮಾಡಿಕೊಂಡಿದ್ದಾರೆ.

ಈ ಘಟನೆ ಹೊರಬಂದ ನಂತರ, ಅಭಿಮಾನಿಗಳು ಮತ್ತೆ ಚಹಲ್ ಅವರ ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ಶುರುಮಾಡಿದ್ದಾರೆ.  ಅವರ ಸ್ನೇಹ ಮುರಿದುಹೋಗಲು ಕಾರಣವೇನು? ಅನ್ನೋದು ಗೊತ್ತಾಗಿಲ್ಲ.

https://www.newsics.com/2026/01/22/a-man-raped-a-two-and-a-half-month-old-puppy/

TAGGED:Rift between Yuzvendra Chahal and RJ Mahwash
Share This Article
Facebook Twitter Copy Link Print
Previous Article ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ – ವೈರಲ್ ವಿಡಿಯೋ ನೋಡಿ
Next Article ಬಿರುಬಿಸಿಲಿಗೂ ಸಿದ್ಧರಾಗಿ: ಫೆಬ್ರವರಿಯಿಂದ ಕಡುಬೇಸಿಗೆ!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?