Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಲಗುವಾಗ ದಿಂಬಿನ ಕೆಳಗೆ 2 ಲವಂಗ ಇಟ್ಟು ಮಲಗಿದರೆ ಅದೃಷ್ಟವೇ ಬದಲಾಗುತ್ತೆ!
ಪ್ರಮುಖಲೈಫ್‌ಸ್ಟೈಲ್

ಮಲಗುವಾಗ ದಿಂಬಿನ ಕೆಳಗೆ 2 ಲವಂಗ ಇಟ್ಟು ಮಲಗಿದರೆ ಅದೃಷ್ಟವೇ ಬದಲಾಗುತ್ತೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪ್ರತಿ ಭಾರತೀಯ ಅಡುಗೆ ಮನೆಯಲ್ಲೂ ಕಂಡು ಬರುವ ಮಸಾಲೆ ಲವಂಗ. ಇದು ಖಾದ್ಯದ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ದಿವ್ಯೌಷಧ. ಮಾತ್ರವಲ್ಲ, ವೈದಿಕ ಜ್ಯೋತಿಷ್ಯದಲ್ಲಿ ಲವಂಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಪೂಜೆ ಸಮಯದಲ್ಲಿ ಅದರಲ್ಲೂ ನವರಾತ್ರಿ ಪೂಜೆಯಲ್ಲಿ ಲವಂಗವನ್ನು ದೇವರಿಗೆ ಅರ್ಪಿಸುವುದರಿಂದ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂಬ ನಂಬಿಕೆಯೂ ಇದೆ.

ಇನ್ನು ಲವಂಗವನ್ನು ಮಲಗುವಾಗ ದಿಂಬಿನ ಕೆಳಗೆ ಇಡುವುದರಿಂದ ಇದು ಯಶಸ್ಸಿನ ಮೆಟ್ಟಿಲುಗಳನ್ನು ಏರಲು ಸಹಕರಿಸುತ್ತದೆ. ಮಾತ್ರವಲ್ಲ, ಇದು ವ್ಯಕ್ತಿಯ ಅದೃಷ್ಟವನ್ನೇ ಬದಲಿಸಲಿದ್ದು ಬಹುಬೇಗ ಶ್ರೀಮಂತರಾಗುವ ಯೋಗವನ್ನು ನೀಡುತ್ತದೆ ಎನ್ನಲಾಗುತ್ತದೆ.

ಮೂರು ಶುಕ್ರ ವಾರಗಳ ಕಾಲ ಮಾಡಿಕೊಳ್ಳಬೇಕಾಗುತ್ತದೆ ಮೊದಲಿಗೆ ಮೂರ್ನಾಲ್ಕು ಲವಂಗಗಳನ್ನು ತೆಗೆದುಕೊಳ್ಳಬೇಕು.ಇದನ್ನು ಕೆಂಪು ಬಟ್ಟೆಯಲ್ಲಿ ಗಂಟು ಕಟ್ಟಿ ಶುಕ್ರವಾರದ ದಿವಸ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗಬೇಕು. ನಂತರ ಆ ಲವಂಗವನ್ನು ಮಾರನೆ ದಿವಸ ಅಂದರೆ ಶನಿವಾರದ ದಿವಸದಂದು ಮಧ್ಯಾಹ್ನ ಹನ್ನೆರಡು ಗಂಟೆಗಳ ಒಳಗೆ ಆ ಲವಂಗವನ್ನು ತೆಗೆದುಕೊಂಡು ಹೋಗಿ ಅರಳಿ ಮರದ ಬುಡಕ್ಕೆ ಹಾಕಿಬರಬೇಕು.

ಸಾಧ್ಯವಾದಲ್ಲಿ ಈ ಪರಿಹಾರವನ್ನು ಅಂದರೆ ಶನಿವಾರದ ದಿವಸದಂದು ಆ ಲವಂಗವನ್ನು ಅರಳಿಮರದ ಬಳಿ ಹಾಕಿ ಬರುವ ಸಮಯ ಸೂರ್ಯೋದಯಕ್ಕೂ ಮುನ್ನವೇ ಲವಾಂಗವನ್ನು ಹಾಕಿ ಬಂದರೆ ಇನ್ನೂ ಒಳ್ಳೆಯದು.

ನಂತರ ಮನೆಗೆ ಬಂದು ಮನೆಯನ್ನು ಶುಭ್ರಗೊಳಿಸಿ ಲಕ್ಷ್ಮೀ ದೇವಿಯ ಆರಾಧನೆಯನ್ನು ಮಾಡಿಕೊಳ್ಳಬೇಕು. ಇದೇ ರೀತಿ ಮೂರು ಶುಕ್ರವಾರ ಗಳ ಕಾಲ ಈ ಪರಿಹಾರವನ್ನು ಪಾಲಿಸಬೇಕಾಗುತ್ತದೆ.

ನಿಮ್ಮ ಜೀವನದಲ್ಲಿ ಹಣಕಾಸಿನ ತೊಂದರೆಗಳು ಅಥವಾ ನೀವು ಕೊಟ್ಟ ಹಣ ನಿಮಗೆ ವಾಪಸ್ಸು ಬರುತ್ತಾ ಇಲ್ಲ ಅನ್ನುವುದಾದರೆ ಹಾಗೆ ನೀವು ದುಡಿದು ತಂದ ಹಣ ವ್ಯರ್ಥವಾಗಿ ಖರ್ಚಾಗುತ್ತ ಇದೆ ಉಳಿತಾಯ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ .

ಅನ್ನುವುದಾದರೂ ಕೂಡ, ಈ ಲವಂಗದ ಪರಿಹಾರದಿಂದ ಈ ಸಮಸ್ಯೆಗಳು ಪರಿಹಾರವಾಗುತ್ತವೆ. ಅಷ್ಟೇ ಅಲ್ಲ ಈ ಪರಿಹಾರವನ್ನು ಪಾಲಿಸುವುದರಿಂದ ಆರೋಗ್ಯಕರ ಲಾಭಗಳು ಕೂಡ ಇದೆ ಯಾರಿಗೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರುತ್ತದೆ ಅಂಥವರಿಗೂ ಕೂಡ ಒಳ್ಳೆಯ ಆರೋಗ್ಯಕರ ಪ್ರಯೋಜನಗಳು ಲಭಿಸುತ್ತವೆ.

https://www.newsics.com/2026/01/22/murder-of-a-newborn-baby-born-before-marriage/

TAGGED:If you put 2 cloves under your pillow before going to bedyour luck will change!
Share This Article
Facebook Twitter Copy Link Print
Previous Article ಮದುವೆಗೆ ಮೊದಲೇ ಜನಿಸಿದ ನವಜಾತ ಶಿಶುವಿನ ಹತ್ಯೆ.!
Next Article ತನ್ನ ಒಪ್ಪಿಗೆ ಇಲ್ಲದೆ ಪತ್ನಿ ಡಿಶ್​ವಾಶರ್ ತಂದಿದ್ದಕ್ಕೆ ಮನೆ ಧ್ವಂಸಗೊಳಿಸಿದ ಪತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?