Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತನ್ನ ಒಪ್ಪಿಗೆ ಇಲ್ಲದೆ ಪತ್ನಿ ಡಿಶ್​ವಾಶರ್ ತಂದಿದ್ದಕ್ಕೆ ಮನೆ ಧ್ವಂಸಗೊಳಿಸಿದ ಪತಿ
ಪ್ರಮುಖವಿದೇಶ

ತನ್ನ ಒಪ್ಪಿಗೆ ಇಲ್ಲದೆ ಪತ್ನಿ ಡಿಶ್​ವಾಶರ್ ತಂದಿದ್ದಕ್ಕೆ ಮನೆ ಧ್ವಂಸಗೊಳಿಸಿದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪತ್ನಿ ತನ್ನ ಒಪ್ಪಿಗೆ ಇಲ್ಲದೆ ಡಿಶ್‌ವಾಶರ್ ಖರೀದಿಸಿದ್ದಕ್ಕೆ ಚೀನಾದ ಪತಿಯೊಬ್ಬ ಇಡೀ ಮನೆಯಲ್ಲಿರುವ ಪೀಠೋಪಕರಣ, ವಸ್ತುಗಳನ್ನು ಒಡೆದುಹಾಕಿರುವ ಘಟನೆ ಚೀನಾದ. ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ.

ಅವರು ನನಗೆ ಡಿಶ್‌ವಾಶರ್ ಖರೀದಿಸಲು ಏಕೆ ಅನುಮತಿಸುವುದಿಲ್ಲ ಎಂದು ನನಗೆ ನಿಜವಾಗಿಯೂ ಅರ್ಥವಾಗುತ್ತಿಲ್ಲ. ನಾನು ತಪ್ಪು ಮಾಡಿದ್ದೇನೆಂದು ನನಗೆ ಅನಿಸುತ್ತಿಲ್ಲ ಎಂದು ಮಹಿಳೆ ಹೇಳಿದ್ದಾರೆ.

ಘಟನೆಯ ನಂತರ, ಪತ್ನಿ ಅಳುತ್ತಾ ಮನೆಯಿಂದ ಓಡಿಹೋಗಿದ್ದಾರೆ.ಬೀದಿಯಲ್ಲಿ ಗಂಟೆಗಟ್ಟಲೆ ಅಲೆದಾಡಿ ಬಳಿಕ ಹೋಟೆಲ್​ಗೆ ಹೋಗಿ ಉಳಿದುಕೊಂಡಿದ್ದರು. ಪತಿ ಮನೆಯಿಂದ ದೂರ ಕೆಲಸ ಮಾಡುತ್ತಾರೆ, ತಿಂಗಳಿಗೆ 11,000 ಯುವಾನ್ ( 144,844ರೂ.) ಸಂಪಾದಿಸುತ್ತಾರೆ, ಆದರೆ ಹೆಂಡತಿ ತಮ್ಮ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಾಳೆ.

ಕಳೆದ ವರ್ಷ ತನ್ನ ಅನಾರೋಗ್ಯ ಮತ್ತು ಕೆಲಸ ಮಾಡಲು ಸಾಧ್ಯವಾಗದ ಕಾರಣ ಆಕೆಯ ಮೇಲೆ ಕೋಪ ಹುಟ್ಟಿಕೊಂಡಿದೆ ಎಂಬುದು ಆಕೆಯ ಮಾತು. ಅವರು ಸಾಲದಲ್ಲಿ ಸಿಲುಕಿರುವ ಕಾರಣ ಡಿಶ್‌ವಾಶರ್ ಹಿಂದಿರುಗಿಸಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮರುದಿನವೇ ಆಕೆಯ ಪತಿ ಪತ್ನಿಗೆ ಕರೆ ಮಾಡಿ ಕ್ಷಮಿಸು, ಅಂದು ನನ್ನ ಮನಸ್ಥಿತಿ ಕೆಟ್ಟದಾಗಿತ್ತು ಆ ರೀತಿ ನಾನು ನಡೆದುಕೊಳ್ಳಬಾರದಿತ್ತು, ನಿನ್ನ ಚೆನ್ನಾಗಿ ನೋಡಿಕೊಳ್ಳುತ್ತೇನೆ , ನಾವು ಚಿಕ್ಕ ಡಿಶ್​ವಾಶರ್ ಖರೀದಿಸೋಣ ಮನೆಗೆ ಬಾ ಎಂದು ಕೇಳಿದ್ದಾನೆ. ಆಗ ಈ ಕತೆ ಸುಖಾಂತ್ಯಗೊಂಡಿದೆ.

https://www.newsics.com/2026/01/22/if-you-put-2-cloves-under-your-pillow-before-going-to-bed-your-luck-will-change/

TAGGED:Husband destroys house because wife brought dishwasher without his consent
Share This Article
Facebook Twitter Copy Link Print
Previous Article ಮಲಗುವಾಗ ದಿಂಬಿನ ಕೆಳಗೆ 2 ಲವಂಗ ಇಟ್ಟು ಮಲಗಿದರೆ ಅದೃಷ್ಟವೇ ಬದಲಾಗುತ್ತೆ!
Next Article GOOD MORNING |Today’s Horoscope ಶುಭೋದಯ, ಇಂದಿನ ರಾಶಿ ಭವಿಷ್ಯ, 22-01-2026, ಗುರುವಾರ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?