Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dhurandhar: ಒಟಿಟಿಗೆ ಬಂತು ವಿಶ್ವದೆಲ್ಲೆಡೆ ಧೂಳೆಬ್ಬಿಸಿದ ಧುರಂಧರ್
ಕರ್ನಾಟಕದೇಶಪ್ರಮುಖಮನರಂಜನೆ

Dhurandhar: ಒಟಿಟಿಗೆ ಬಂತು ವಿಶ್ವದೆಲ್ಲೆಡೆ ಧೂಳೆಬ್ಬಿಸಿದ ಧುರಂಧರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಧುರಂಧರ್ ಚಿತ್ರವು ಪ್ರಸ್ತುತ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸುತ್ತಿದೆ. ಹೆಸರಿಗೆ ಇದು ಹಿಂದಿ ಚಿತ್ರವಾಗಿದ್ದರೂ, ವಿಶೇಷವಾಗಿ ಕರ್ನಾಟಕ ,ತೆಲುಗು, ತಮಿಳು ರಾಜ್ಯಗಳಲ್ಲಿಯೂ ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿದೆ.ಇದೀಗ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ.

ಈ ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸಿದರೆ, ಅಕ್ಷಯ್ ಖನ್ನಾ, ಸಂಜಯ್ ದತ್ ಮತ್ತು ಅರ್ಜುನ್ ರಾಂಪಾಲ್ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರದ ಮೂಲಕ ರಾಷ್ಟ್ರೀಯ ಖ್ಯಾತಿಗೆ ಏರಿದ ಆದಿತ್ಯ ಧಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಧುರಂಧರ್’ ಸಿನಿಮಾ ಒಟಿಟಿಗೆ ಬರುವ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಜನವರಿ 30ರಂದು ನೆಟ್‌ ಫಿಕ್ಸ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಈ ಕುರಿತು ಈಗಾಗಲೇ ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ.

‘ಧುರಂಧರ್’ ಸಿನಿಮಾವನ್ನು ನೆಟ್‌ ಫಿಕ್ಸ್‌ನಲ್ಲಿ ಹಿಂದಿ, ತೆಲಗು, ತಮಿಳು, ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ವೀಕ್ಷಣೆ ಮಾಡಬಹುದು. ‘ಧುರಂಧರ್’ ಸಿನಿಮಾದ ಹಾಡಿನ ರೀಲ್ಸ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ತುಂಬಿ ಹೋಗಿದೆ.

https://www.newsics.com/2026/01/22/private-bus-catches-fire-three-burnt-alive/

TAGGED:Dhurandharwhich came to OTT and created a stir all over the world
Share This Article
Facebook Twitter Copy Link Print
Previous Article ​ಹೊತ್ತಿ ಉರಿದ ಖಾಸಗಿ ಬಸ್ – ಮೂವರು ಸಜೀವ ದಹನ
Next Article ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದು ವಾಚ್, ಆದ್ರೆ ಡೆಲಿವರಿ ಬಾಕ್ಸ್‌ ನೋಡಿ ಬೆಚ್ಚಿಬಿದ್ದ ಗ್ರಾಹಕ!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?