Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 1 ನಿಮಿಷವೂ ಭಾಷಣ ಮಾಡದೇ ಅಧಿವೇಶನದಿಂದ ಹೊರ ನಡೆದ ಗವರ್ನರ್
ಕರ್ನಾಟಕದೇಶಪ್ರಮುಖ

1 ನಿಮಿಷವೂ ಭಾಷಣ ಮಾಡದೇ ಅಧಿವೇಶನದಿಂದ ಹೊರ ನಡೆದ ಗವರ್ನರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ.

1 ನಿಮಿಷವೂ ಭಾಷಣ ಮಾಡದೇ ಗವರ್ನರ್ ಅಧಿವೇಶನದಿಂದ ಹೊರ ನಡೆಸಿದ್ದಾರೆ. ರಾಜ್ಯಪಾರ ನಡೆಗೆ ಆಡಳಿತ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದಾರೆ. ಸದನದ ಒಳಗೆ ರಾಜ್ಯಪಾಲರಿಗೆ ಭಾಷಣ ಓದಲೇಬೇಕೆಂದು ಬಿ ಕೆ ಹರಿಪ್ರಸಾದ್ ಜೋರು ಧ್ವನಿಯಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರ ಕೊಟ್ಟ ಭಾಷಣ ಓದದೆ ಹೊರನಡೆದ ರಾಜ್ಯಪಾಲರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಶಾಸಕರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

https://www.newsics.com/2026/01/22/customer-was-shocked-to-see-the-delivery-box-after-ordering-a-watch-online/

TAGGED:The governor walked out of the session without speaking for even a minute.
Share This Article
Facebook Twitter Copy Link Print
Previous Article ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದು ವಾಚ್, ಆದ್ರೆ ಡೆಲಿವರಿ ಬಾಕ್ಸ್‌ ನೋಡಿ ಬೆಚ್ಚಿಬಿದ್ದ ಗ್ರಾಹಕ!
Next Article Gold Rate Today ಬಂಗಾರ – ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?