Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಪಾಲರನ್ನು ಅಡ್ಡಗಟ್ಟುವ ವೇಳೆ ಹರಿದ ಬಿ.ಕೆ ಹರಿಪ್ರಸಾದ್ ಬಟ್ಟೆ : ವೀಡಿಯೋ ವೈರಲ್
ಕರ್ನಾಟಕಪ್ರಮುಖವೈರಲ್

ರಾಜ್ಯಪಾಲರನ್ನು ಅಡ್ಡಗಟ್ಟುವ ವೇಳೆ ಹರಿದ ಬಿ.ಕೆ ಹರಿಪ್ರಸಾದ್ ಬಟ್ಟೆ : ವೀಡಿಯೋ ವೈರಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಕೊಟ್ಟ ಭಾಷಣ ಮಾಡದೇ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಅವರು ರೆಡಿ ಮಾಡಿಕೊಂಡ ಭಾಷಣವನ್ನು ಓದುವಂತಿಲ್ಲ. ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದರು.

ಮನ್ ರೇಗಾ ಬದಲಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಸಂವಿಧಾನದ ಪ್ರಕಾರ ರಾಜ್ಯಪಾಲರು ಭಾಷಣ ಮಾಡವುದು ಕರ್ತವ್ಯ ಎಂದು ಹೇಳಿದ್ದಾರೆ.

ರಾಜ್ಯಪಾಲರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಹರಿಪ್ರಸಾದ್ ಮತ್ತು ಇತರ ಕಾಂಗ್ರೆಸ್ ನಾಯಕರು, ಅವರನ್ನು ತಡೆಯಲು ಪ್ರಯತ್ನಿಸಿದರು, ಆದರೆ ರಾಜ್ಯಪಾಲರು ಅದಕ್ಕೆ ಸ್ಪಂದಿಸದೆ ನಿರ್ಗಮಿಸಿದರು.

ರಾಜ್ಯಪಾಲರನ್ನು ತಡೆಯುವ ವೇಳೆ ಬಿ.ಕೆ ಹರಿಪ್ರಸಾದ್ ಬಟ್ಟೆ ಹರಿದಿದ್ದು, ಭಾರಿ ಹೈಡ್ರಾಮಾಗೆ ಕಾರಣವಾಯಿತು. ರಾಜ್ಯಪಾಲರನ್ನು ಅಡ್ಡಗಟ್ಟುವ ವೇಳೆ ಬಿ.ಕೆ ಹರಿಪ್ರಸಾದ್ ಅವರ ಶರ್ಟ್ ಕೂಡ ಹರಿದಿದೆ ಎನ್ನಲಾಗಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್ , ಬಿಜೆಪಿಯವರೇ ನನ್ನ ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದಾರೆ.

 

https://x.com/BJP4Karnataka/status/2014228414186811784?s=20

https://www.newsics.com/2026/01/22/husband-killed-along-with-lover-wife-watched-porn-video-at-night/

TAGGED:B.K. Hariprasad's clothes were torn while obstructing the Governor.
Share This Article
Facebook Twitter Copy Link Print
Previous Article ಲವರ್ ಜತೆ ಸೇರಿ ಪತಿ ಹತ್ಯೆ – ರಾತ್ರಿಯಿಡಿ ಪೋರ್ನ್ ವೀಡಿಯೋ ವೀಕ್ಷಿಸಿದ ಪತ್ನಿ.!
Next Article ಪ್ರತಿಷ್ಠಿತ ಕಾಲೇಜಲ್ಲಿ ರ‌್ಯಾಗಿ‌ಂಗ್: 3‌ ವಿದ್ಯಾರ್ಥಿಗಳ ಬಂಧನ, 23 ಸೀನಿಯರ್ಸ್ ವಿರುದ್ಧ ಎಫ್ಐಆರ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?