Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿಷ್ಠಿತ ಕಾಲೇಜಲ್ಲಿ ರ‌್ಯಾಗಿ‌ಂಗ್: 3‌ ವಿದ್ಯಾರ್ಥಿಗಳ ಬಂಧನ, 23 ಸೀನಿಯರ್ಸ್ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

ಪ್ರತಿಷ್ಠಿತ ಕಾಲೇಜಲ್ಲಿ ರ‌್ಯಾಗಿ‌ಂಗ್: 3‌ ವಿದ್ಯಾರ್ಥಿಗಳ ಬಂಧನ, 23 ಸೀನಿಯರ್ಸ್ ವಿರುದ್ಧ ಎಫ್ಐಆರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದೇವನಹಳ್ಳಿ ಪಟ್ಟಣದ ಆಕಾಶ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ರ‍್ಯಾಗ್‌ ಮಾಡಿದ ಆರೋಪದ ಮೇಲೆ 23 ಹಿರಿಯ ವಿದ್ಯಾರ್ಥಿಗಳ ವಿರುದ್ಧ ದೇವನಹಳ್ಳಿ ಟೌನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಸಂಬಂಧ ಬಿಲಾಲ್‌, ಝಿರಿಲ್‌ ಮತ್ತು ಮಿಶಾಲ್‌ ಎಂಬ ಮೂವರು ಹಿರಿಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದೂರು ದಾಖಲಾಗುತ್ತಲೇ ತಲೆಮರೆಸಿಕೊಂಡಿರುವ ಉಳಿದ ವಿದ್ಯಾರ್ಥಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಹಿರಿಯ ವಿದ್ಯಾರ್ಥಿಗಳು ಮದ್ಯ, ಸಿಗರೇಟ್ ತರಲು ತಮ್ಮನ್ನು ಬಳಸಿಕೊಳ್ಳುತ್ತಿದ್ದರು. ಪುಸ್ತಕಗಳನ್ನು ಹಿಡಿದು ನಿಲ್ಲುವಂತೆ ಒತ್ತಾಯಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರೆಂದು ಕಿರಿಯ ವಿದ್ಯಾರ್ಥಿಗಳು ದೂರಿನಲ್ಲಿ ಆರೋಪಿಸಿದ್ದಾರೆ.

ರ‍್ಯಾಗಿಂಗ್‌ ಕುರಿತು ವಿದ್ಯಾರ್ಥಿಗಳು ಕಾಲೇಜು ಆಡಳಿತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಕಾಲೇಜಿನ ಆಡಳಿತ ವಿಭಾಗದ ಮುಖ್ಯಸ್ಥ ಮಿಥುನ್‌ ಮಾಧವನ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಕಿರಿಯ ವಿದ್ಯಾರ್ಥಿಗಳ ಮೇಲೂ ಕಬ್ಬಿಣದ ಸರಳು, ಕಲ್ಲು ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಲವರ್ ಜತೆ ಸೇರಿ ಪತಿ ಹತ್ಯೆ – ರಾತ್ರಿಯಿಡಿ ಪೋರ್ನ್ ವೀಡಿಯೋ ವೀಕ್ಷಿಸಿದ ಪತ್ನಿ.!

Gold Rate Today ಬಂಗಾರ – ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆ

TAGGED:FIR filed against 23 seniorsRagging in a prestigious college: 3 students arrested
Share This Article
Facebook Twitter Copy Link Print
Previous Article ರಾಜ್ಯಪಾಲರನ್ನು ಅಡ್ಡಗಟ್ಟುವ ವೇಳೆ ಹರಿದ ಬಿ.ಕೆ ಹರಿಪ್ರಸಾದ್ ಬಟ್ಟೆ : ವೀಡಿಯೋ ವೈರಲ್
Next Article ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ

Popular Posts

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

You Might Also Like

ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?