Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ
ಕರ್ನಾಟಕದೇಶಪ್ರಮುಖಮನರಂಜನೆ

ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ  ಅವರಿಗೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.

ಭರತನಾಟ್ಯ ಹಾಗೂ ಕುಚಿಪುಡಿ ನೃತ್ಯಗಾತಿ ಉಮಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಆದರೆ ಉಮಾ ಹಾಗೂ ಮುರಳಿಕೃಷ್ಣ ವಿಚ್ಛೇದನ ಪಡೆದು ದೂರಾಗಿದ್ದರು ಎನ್ನಲಾಗಿದೆ. ಮುರಳಿಕೃಷ್ಣ ಕೆಲ ವರ್ಷಗಳ ಕಾಲ ಮೈಸೂರಿನಲ್ಲಿ ವಾಸವಾಗಿದ್ದರು. ಈ ವೇಳೆ ತಾಯಿ ಎಸ್.ಜಾನಕಿ ಕೂಡ ಮೈಸೂರಿನಲ್ಲಿ ಇದ್ದರು. ಬಳಿಕ ಹೈದರಾಬಾದ್ ನಲ್ಲಿ ಎಸ್.ಜಾನಕಿಯವರ ಮನೆಯಲ್ಲಿ ಇದ್ದರು.

ಇಂದು ಹೈದರಾಬಾದ್ ನ ಮನೆಯಲ್ಲಿಯೇ ಮುರಳಿಕೃಷ್ಣ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮುರಳಿಕೃಷ್ಣ ನಿಧನಕ್ಕೆ ಸಂಗೀತ ಕ್ಷೇತ್ರದ ದಿಗ್ಗಜರು, ನೃತ್ಯಗಾರರು ಕಂಬನಿ ಮಿಡಿದಿದ್ದಾರೆ.

ಜಾನಕಿ ಅವರಿಗೆ ಈಗ 87 ವರ್ಷ ವಯಸ್ಸಾಗಿದ್ದು, ಈ ವಯಸ್ಸಿನಲ್ಲಿ ಅವರು ಇದ್ದ ಏಕೈಕ ಪುತ್ರನನ್ನು ಕಳೆದುಕೊಂಡು ನೋವಿಗೆ ಜಾರಿದ್ದಾರೆ.

https://www.newsics.com/2026/01/22/zakia-was-murdered-by-her-lover-sabir-mullah-arrested/

TAGGED:Famous singer S Janaki's son Murali Krishna passes away
Share This Article
Facebook Twitter Copy Link Print
Previous Article ಪ್ರಿಯಕರನಿಂದಲೇ ಜಾಕೀಯಾ ಹ*ತ್ಯೆ: ಸಾಬೀರ್ ಮುಲ್ಲಾ ಸೆರೆ
Next Article ಸಿಎಂ ಭೇಟಿಯಾದ ಬಿಗ್ ಬಾಸ್ ವಿನ್ನರ್ ಗಿಲ್ಲಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?