Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಟ್ರಾಫಿಕ್​​ ಸಿಗ್ನಲ್​​ನಲ್ಲಿ ಹೂ ಮಾರುತ್ತಿದ್ದ ಪುಟ್ಟ ಬಾಲಕಿಯನ್ನ ಅಪಹರಿಸಿ ಅತ್ಯಾ*ಚಾರ ಎಸಗಿದ ಆಟೋ ಚಾಲಕ
Uncategorized

ಟ್ರಾಫಿಕ್​​ ಸಿಗ್ನಲ್​​ನಲ್ಲಿ ಹೂ ಮಾರುತ್ತಿದ್ದ ಪುಟ್ಟ ಬಾಲಕಿಯನ್ನ ಅಪಹರಿಸಿ ಅತ್ಯಾ*ಚಾರ ಎಸಗಿದ ಆಟೋ ಚಾಲಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಟ್ಟೆಪಾಡಿಗಾಗಿ ಟ್ರಾಫಿಕ್​​ ಸಿಗ್ನಲ್​​ನಲ್ಲಿ ಹೂ ಮಾರುತ್ತಿದ್ದ ಪುಟ್ಟ ಬಾಲಕಿಯನ್ನು ಆಟೋ ಚಾಲಕನ ಆಕೆಯನ್ನು ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ  ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಜನವರಿ 11ರಂದು ಕೇಂದ್ರ ದೆಹಲಿಯ  ಟ್ರಾಫಿಕ್ ಸಿಗ್ನಲ್‌ಗಳಲ್ಲಿ  11 ವರ್ಷದ ಬಾಲಕಿ  ಗುಲಾಬಿ ಹೂ ಮಾರುತ್ತಾ ಸಿಗ್ನಲ್ ಬಳಿ ನಿಂತಿರುವುದನ್ನು ಆರೋಪಿ ದುರ್ಗೇಶ್ ನೋಡಿದ್ದಾನೆ. ಬಳಿಕ ತನ್ನ ಆಟೋದಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ಬಾಲಕಿ ಬಳಿ ಹೋಗಿದ್ದು, ಎಲ್ಲಾ ಹೂವುಗಳನ್ನು ಮಾರಲು ಸಹಾಯ ಮಾಡುವುದಾಗಿ ನಂಬಿಸಿ ಬಾಲಕಿಯನ್ನು ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಬಳಿಕ ಬಾಲಕಿಗೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಬಳಿಕ ಪೊಲೀಸರು 300 ಸಿಸಿಟಿವಿ ಪರಿಶೀಲಿಸಿ ಕಾಮುಕನ ಹೆಡೆಮುರಿ ಕಟ್ಟುವಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 40 ವರ್ಷದ ದುರ್ಗೇಶ್ ಬಂಧಿತ ಕಾಮುಕ.

ವಿಚಾರಣೆ ವೇಳೆ ಆರೋಪಿ ದುರ್ಗೇಶ್ , ಈ ಹಿಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಹುಡುಗಿಯನ್ನು ಗಮನಿಸಿ ಅಪಹರಣಕ್ಕೆ ಪ್ಲ್ಯಾನ್ ರೂಪಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ.  ಪೊಲೀಸರು ರಕ್ತದ ಕಲೆಗಳಿರುವ ಬಟ್ಟೆಗಳು ಮತ್ತು ಇತರೆ ಸಾಕ್ಷಿಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಮಗುವಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತಿದೆ.

https://www.newsics.com/2026/01/23/young-woman-accused-of-harassment-by-minors-is-it-a-kerala-style-video-for-likes/

TAGGED:Auto driver kidnaps and rapes little girl selling flowers at traffic signal
Share This Article
Facebook Twitter Copy Link Print
Previous Article ಯುವತಿಗೆ ಅಪ್ರಾಪ್ತರಿಂದ ಕಿರುಕುಳ ಆರೋಪ -ಕೇರಳ ರೀತಿ ಲೈಕ್ಸ್‌ಗಾಗಿ ವಿಡಿಯೋನಾ ಅನ್ನೋ ಅನುಮಾನ?
Next Article ಇರಾನ್ ವಿರುದ್ಧ ಮಿಲಿಟರಿ ಕ್ರಮದ ಬೆದರಿಕೆ ಹಾಕಿದ ಡೊನಾಲ್ಡ್​ ಟ್ರಂಪ್

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?