Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Sinusitis Season: ಚಳಿಗಾಲ ಬಂತು ಅಂದ್ರೆ ಸೈನಸ್ ಸೋಂಕುಗಳು ಹೆಚ್ಚಾಗೋದೇಕೆ? ಈ ಸಮಸ್ಯೆಯನ್ನು ತಡೆಯುವುದು ಹೇಗೆ?
ಆರೋಗ್ಯಪ್ರಮುಖ

Sinusitis Season: ಚಳಿಗಾಲ ಬಂತು ಅಂದ್ರೆ ಸೈನಸ್ ಸೋಂಕುಗಳು ಹೆಚ್ಚಾಗೋದೇಕೆ? ಈ ಸಮಸ್ಯೆಯನ್ನು ತಡೆಯುವುದು ಹೇಗೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಳಿಗಾಲ  ಜೋರಾಗಿದೆ, ಯಾರ್‌ ನೋಡಿದರೂ ಅಯ್ಯೋ ಶೀತ, ಜ್ವರ, ತಲೆನೋವು, ಗಂಟಲು ನೋವು ಅಂತಾ ಒದ್ದಾಡ್ತಿದ್ದಾರೆ. ದಿನೇ ದಿನೇ ಈ ರೋಗಗಳ ಸಂಖ್ಯೆ ಹೆಚ್ಚಾಗ್ತಿದ್ದು, ಚಳಿಗಾಲವನ್ನು ದೂರತ್ತಾ, ಆಸ್ಪತ್ರೆಗೆ  ಹೋಗ್ತಿದ್ದಾರೆ. ಈ ಲಕ್ಷಣಗಳು ಸಾಮಾನ್ಯವಾಗಿ ನೆಗಡಿಯಾದಾಗ ಕಂಡುಬರುವ ಲಕ್ಷಣಗಳಂತೆಯೇ ಇರುತ್ತವೆ, ಆದ್ರೆ ಇದು ಶೀತವಲ್ಲ ಸೈನಸ್‌ ಅಥವಾ ಸೈನುಟಿಸ್.

ಸೈನಸ್‌ ಎಂದರೆ ಮೂಗಿನ ಸುತ್ತ ಇರುವ ಗಾಳಿ ತುಂಬಿದ ಕುಳಿಗಳಾದ ಸೈನಸ್‌ಗಳಲ್ಲಿ ಉಂಟಾಗುವ ಉರಿಯೂತ ಅಥವಾ ಊತವಾಗಿದೆ.

 

ಇದು ವೈರಸ್, ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಅಥವಾ ಅಲರ್ಜಿಗಳಿಂದ ಉಂಟಾಗುತ್ತದೆ. ಇದರಿಂದ ಮೂಗಿನ ದಟ್ಟಣೆ, ಮುಖದ ನೋವು, ತಲೆನೋವಿನಂತಹ ಇತ್ಯಾದಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇದು ಒಂದು ದಿನ ಬಂದು ಹಾಗೇ ಹೋಗುವ ಸಮಸ್ಯೆಯಲ್ಲ. ಇದು ಕಾಣಿಸಿಕೊಂಡರೆ ತಲೆ ಭಾರ ಆಗುತ್ತದೆ, ನಿದ್ರೆ ಮಾಡೋಕೆ ಆಗಲ್ಲ, ಓಡಾಡೋದಕ್ಕೂ ಕಷ್ಟ ಎನಿಸುತ್ತದೆ, ಒಟ್ಟಿನಲ್ಲಿ ಇದು ನಮ್ಮಲ್ಲಿ ಕಿರಿಕಿರಿ ಭಾವನೆಯನ್ನು ಉಂಟು ಮಾಡುತ್ತದೆ.

ಸೈನಸ್ ಸಮಸ್ಯೆಯನ್ನು ತಡೆಯುವುದು ಹೇಗೆ?

ಹೊರಗಡೆ ಹೋಗುವಾಗ ಗಾಳಿ ಇದ್ದಲ್ಲಿ ಮೂಗು ಮತ್ತು ಕಿವಿಯನ್ನು ಮುಚ್ಚಿಕೊಳ್ಳುವ ಮೂಲಕ ಬೆಚ್ಚಗಿಟ್ಟುಕೊಳ್ಳಿ.

ಲೋಳೆಯು ತೆಳುವಾಗಿಡಲು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ.

ಧೂಳು ಇತ್ಯಾದಿ ಅಲರ್ಜಿ ಉಂಟುಮಾಡುವ ಅಂಶಗಳಿಂದ ದೂರವಿರಿ.

ಮೂಗಿನ ದಟ್ಟಣೆ, ಕಿವಿ ನೋವು ಅಥವಾ ತಲೆತಿರುಗುವಿಕೆ ಕೆಲವು ದಿನಗಳವರೆಗೆ ಮುಂದುವರಿದರೆ, ವೈದ್ಯರನ್ನು ಸಂಪರ್ಕಿಸಿ.

 

https://www.newsics.com/2026/01/23/serum-company-ceo-offers-to-buy-rcb/

TAGGED:Why do sinus infections increase when winter comes?
Share This Article
Facebook Twitter Copy Link Print
Previous Article RCB: ಆರ್​ಸಿಬಿ ಖರೀದಿಗೆ ಮುಂದಾದ ಸೀರಮ್‌ ಕಂಪನಿ ಸಿಇಒ!
Next Article ನಕಲಿ ಔಷಧಿಗಳಿಗೆ ಕಡಿವಾಣ ಹಾಕುವುದಕ್ಕೆ ಹೊಸ ರೂಲ್ಸ್ ಜಾರಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?