Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಸರಗೋಡು-ಮಂಗಳೂರು KSRTC ಪ್ರಯಾಣಿಕರಿಗೆ ಬಿಗ್​​ ಶಾಕ್ -ಟಿಕೆಟ್ ದರ ಹೆಚ್ಚಳ ಬರೆ
ಕರ್ನಾಟಕದೇಶಪ್ರಮುಖ

ಕಾಸರಗೋಡು-ಮಂಗಳೂರು KSRTC ಪ್ರಯಾಣಿಕರಿಗೆ ಬಿಗ್​​ ಶಾಕ್ -ಟಿಕೆಟ್ ದರ ಹೆಚ್ಚಳ ಬರೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳೆಯಲ್ಲಿ ಅಧಿಕೃತ ಟೋಲ್ ವಸೂಲಿ ಆರಂಭವಾಗುವ ಮುನ್ನವೇ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.

ಜ. 20ರಿಂದ ಅಂದರೆ ಮಂಗಳವಾರದಿಂದ ಈ ಟೋಲ್ ಮೊತ್ತವನ್ನು ಸೇರಿಸುವ ಮೂಲಕ ಪರಿಷ್ಕೃತ ದರವನ್ನು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಗ್ರಹ ಮಾಡಲು ಶುರು ಮಾಡಿದೆ. ಇದರ ಜತೆಗೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೂಡ ಟಿಕೆಟ್​​ ದರದಲ್ಲಿ ಬದಲಾವಣೆಗಳನ್ನು ತಂದಿದೆ. ಕುಂಬಳದಿಂದ ಮಂಗಳೂರಿಗೆ ಈ ಹಿಂದೆ 67 ರೂ. ಇದ್ದ ಪ್ರಯಾಣ ದರವನ್ನು ಈಗ 75 ರೂ.ಗೆ ಹೆಚ್ಚಿಸಿದೆ.

ರಾಜಹಂಸ ಬಸ್​​ಗಳ ದರವನ್ನು ಕೂಡ 10 ರೂ. ವರೆಗೆ ಹೆಚ್ಚಿಸಿದೆ. 80 ರೂ.ನಿಂದ 90 ರೂ.ಗೆ ಏರಿಕೆಯಾಗಿದೆ. ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳು ಟಿಕೆಟ್ ದರವನ್ನು 7 ರೂ. ಹೆಚ್ಚಿಸಿದ್ದು ಈಗಾಗಲೇ ಈ ದರ ಜಾರಿಯಲ್ಲಿದೆ. ಇನ್ನು ಟೋಲ್ ಪಾವತಿಯಿಂದ ವಿನಾಯಿತಿ ನೀಡುವಂತೆ ಕೋರಿ ಕರ್ನಾಟಕ ಸಾರಿಗೆ ಇಲಾಖೆಯ ಮಂಗಳೂರು ವಿಭಾಗದ ಅಧಿಕಾರಿಗಳು ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕಾಸರಗೋಡು- ಮಂಗಳೂರು ರೂಟಿನಲ್ಲಿ ಕರ್ನಾಟಕ ಸಾರಿಗೆ ಬಸ್ ಗಳು ಪರಿಪೂರ್ಣ ಸರ್ವೀಸ್ ರೂಟಿನಲ್ಲೇ ಸಂಚರಿಸುತ್ತಿದ್ದು, ಎಲ್ಲಿಯೂ ಹೆದ್ದಾರಿ ಬಳಸುತ್ತಿಲ್ಲ. ಕೇವಲ ಕುಂಬಳೆ ಟೋಲ್ ಗೇಟಿನಲ್ಲಷ್ಟೇ ಹೆದ್ದಾರಿ ಬಳಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟೋಲ್ ವಿನಾಯಿತಿ ನೀಡಬೇಕು. ನೀಡದಿದ್ದರೆ ಹೆಚ್ಚುವರಿ ಬಾಧ್ಯತೆಯಾಗುವ ಹೊರೆಯನ್ನು ನಾವು ಟಿಕೆಟ್ ಮೂಲಕ ಪ್ರಯಾಣಿಕರಿಗೆ ಹೇರಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಕರ್ನಾಟಕ ಕೆಎಸ್ಸಾರ್ಟಿಸಿ ಉಲ್ಲೇಖಿಸಿದೆ.

https://www.newsics.com/2026/01/23/new-rules-implemented-to-curb-counterfeit-medicines/

TAGGED:Big shock for Kasaragod-Mangalore KSRTC passengers - ticket fare hike
Share This Article
Facebook Twitter Copy Link Print
Previous Article ನಕಲಿ ಔಷಧಿಗಳಿಗೆ ಕಡಿವಾಣ ಹಾಕುವುದಕ್ಕೆ ಹೊಸ ರೂಲ್ಸ್ ಜಾರಿ
Next Article ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದು ಹೃದಯಾಘಾತ ಎಂದ ಪತಿ!

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?