Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High court ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಕರ್ನಾಟಕಪ್ರಮುಖ

High court ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Share
1 Min Read
SHARE

https://youtube.com/shorts/fUqc-HD4bis?si=UDMNR3R80EMQ1ezU

newsics.com

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಮೇಲ್ಮನವಿಯನ್ನು ಹೈಕೋರ್ಟ್ ಸಮ್ಮತಿಸಿದೆ.

ಮೋಟಾರು ವಾಹನ ಕಾಯ್ದೆಯಲ್ಲಿ ಬೈಕ್‌ನ್ನು ಸಾರಿಗೆ ವಾಹನ ಎಂದು ಪರಿಗಣಿಸದಿರುವ ಕಾರಣ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ವಾದ ಮಂಡಿಸಿತ್ತು.

ಆದರೆ ಇದೀಗ ಹೈಕೋರ್ಟ್ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರವು ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ. ಜೋಶಿ ಅವರಿದ್ದ ಪೀಠ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ.ಸಲ್ಲಿಸಿದ ಅರ್ಜಿ ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಯುವತಿಗೆ ಅಪ್ರಾಪ್ತರಿಂದ ಕಿರುಕುಳ ಆರೋಪ -ಕೇರಳ ರೀತಿ ಲೈಕ್ಸ್‌ಗಾಗಿ ವಿಡಿಯೋನಾ ಅನ್ನೋ ಅನುಮಾನ?

TAGGED:High Court gives green signal to bike taxis in the state
Share This Article
Facebook Twitter Copy Link Print
Previous Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟ ಉಗ್ರಂ ಮಂಜು 
Next Article ರಾಜ್ಯದಲ್ಲಿ ಮತ್ತೆ `ಬೈಕ್‌ ಟ್ಯಾಕ್ಸಿ’ಗಳಿಗೆ ಹೈಕೋರ್ಟ್‌ನಿಂದ ಗ್ರೀನ್‌ ಸಿಗ್ನಲ್‌

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?