Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ರಾಫಿಕ್ ಸಮಸ್ಯೆಯಲ್ಲಿ ವಿಶ್ವದಲ್ಲೇ ಬೆಂಗಳೂರಿಗೆ 2ನೇ ಸ್ಥಾನ
ಕರ್ನಾಟಕದೇಶಪ್ರಮುಖ

ಟ್ರಾಫಿಕ್ ಸಮಸ್ಯೆಯಲ್ಲಿ ವಿಶ್ವದಲ್ಲೇ ಬೆಂಗಳೂರಿಗೆ 2ನೇ ಸ್ಥಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೇಶಗಳ ನಗರಗಳ ಪೈಕಿ ಬೆಂಗಳೂರು ಅತೀ ಹೆಚ್ಚು ಟ್ರಾಫಿಕ್ ನಗರವಾಗಿ ಗುರುತಿಸಿಕೊಂಡಿದೆ. ಬೆಂಗಳೂರಿನ ಬಹುತೇಕ ರಸ್ತೆಗಳು ಕಿಕ್ಕಿರಿದು ತುಂಬಿರುತ್ತದೆ. ಪೀಕ್ ಸಮಯದಲ್ಲಿ ಬೆಂಗಳೂರಿನ ಪ್ರಯಾಣ ಯಾರಿಗೂ ಬೇಡ.ಇದರ ನಡುವೆಯೇ ನೆದರ್ಲೆಂಡ್ ಮೂಲದ ಟಾಮ್ ಟಾಮ್ ಸಂಸ್ಥೆಯೊಂದು ಅಧಿಕೃತ ವರದಿಯೊಂದನ್ನು ತಯಾರಿಸಿದ್ದು, ವಿಶ್ವದಲ್ಲಿಯೇ ಅತೀ ಹೆಚ್ಚು ಟ್ರಾಫಿಕ್ ಇರುವ ನಗರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಮ್ಮ ಬೆಂಗಳೂರು ನಗರನೂ ಇದೆ.

ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ  ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಚಾರ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ.

ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ 72.7 ಆಗಿದ್ದು, ಒಂದೇ ವರ್ಷದಲ್ಲಿ ಶೇ 1.7ರಷ್ಟು ದಟ್ಟಣೆ ಹೆಚ್ಚಾಗಿದೆ.

ಇದೊಂದು ವಿಶ್ವ ದಾಖಲೆಯಾಗಿದ್ದು, ಬೆಂಗಳೂರು ನಗರದ ಸಂಚಾರ ಅತ್ಯಂತ ದುಸ್ಥರವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ. ಎರಡನೇ ಸ್ಥಾನದಲ್ಲಿರುವ ಬೆಂಗಳೂರು ಶೇಕಡಾ 74.4 ರಷ್ಟು ಸಂಚಾರ ದಟ್ಟಣಿಯನ್ನು ಹೊಂದಿದೆ.

ಹಾಗೆಯೇ ಮೂರನೇ ಸ್ಥಾನದಲ್ಲಿ ಐರ್ಲ್ಯಾಂಡ್ ನ ಡಬ್ಲಿನ್ ನಗರ ಇದ್ದು, ಇಲ್ಲಿ ಶೇಕಡಾ 72.9 ರಷ್ಟು ಇದೆ. ಪೊಲ್ಯಾಂಡ್ ನ ಲೋಡ್ಜ್ ನಗರ ನಾಲ್ಕನೇ ಸ್ಥಾನ ಪಡೆದಿದ್ದು,ಇಲ್ಲಿ 72.8 ರಷ್ಟು ಸಂಚಾರ ದಟ್ಟಣಿ ಇದೆ ಎಂದು ವರದಿ ಬಹಿರಂಗ ಪಡಿಸಿದೆ.

ಸಂಚಾರ ದಟ್ಟಣೆ ಪಟ್ಟಿಯಲ್ಲಿ ದುಬೈ ಮೂರನೇ ಸ್ಥಾನದಲ್ಲಿದ್ದು, ಪೊಲ್ಯಾಂಡ್‌ನ ಲೊಡ್ಜ್ ನಗರ ನಾಲ್ಕನೇ ಸ್ಥಾನ ಪಡೆದಿದೆ. ಭಾರತದ ಪುಣೆ ನಗರ ಐದನೇ ಸ್ಥಾನದಲ್ಲಿದ್ದರೆ, ಮುಂಬೈ 18ನೇ ಸ್ಥಾನದಲ್ಲಿದೆ.

https://www.newsics.com/2026/01/23/men-there-are-reasons-why-you-are-bald/

 

 

TAGGED:Bengaluru ranks 2nd in the world in traffic problems
Share This Article
Facebook Twitter Copy Link Print
Previous Article ಪುರುಷರೇ ನೀವು ಬೊಕ್ಕ ತಲೆ ಆಗಲು ಇವೆ ಕಾರಣಗಳು!
Next Article PM Modi in Kerala: ಕೇರಳದಲ್ಲಿ 3 ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ – ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?