Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM Modi in Kerala: ಕೇರಳದಲ್ಲಿ 3 ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ – ವಿಡಿಯೋ ನೋಡಿ
ದೇಶಪ್ರಮುಖ

PM Modi in Kerala: ಕೇರಳದಲ್ಲಿ 3 ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿರುವನಂತಪುರಂ: ಕೇರಳದ ತಿರುವನಂತಪುರಂ ಕಾರ್ಪೊರೇಷನ್‌ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರಂಗೆ  ಆಗಮಿಸಿದರು.

ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯ ನಿಮಿತ್ತ ಕೇರಳಕ್ಕೆ ಆಗಮಿಸಿರುವ ಪ್ರಧಾನಿ ಮೋದಿ, ತಿರುವನಂತಪುರಂ ವಿಮಾನ ನಿಲ್ದಾಣದಿಂದ ಪುತ್ತರಿಕಂಡಂವರೆಗೆ ರೋಡ್ ಶೋ ನಡೆಸಿದರು. ಈ ವೇಳೆ ರಸ್ತೆಯ ಎರಡೂ ಬದಿಗಳು ಜನರು ಮತ್ತು ಬಿಜೆಪಿ ಕಾರ್ಯಕರ್ತರಿಂದ ತುಂಬಿದ್ದವು. ರೋಡ್ ಶೋ ವೇಳೆ ಚೆಂಡೆ ಮೇಳ ಮತ್ತು ಕವಡಿ ಸೇರಿದಂತೆ ವಿವಿಧ ಸಾಂಸ್ಕೃತಿಕ ತಂಡಗಳು ಜನರನ್ನು ಮನರಂಜಿಸಿದವು. ಪ್ರಧಾನಿ ಮೋದಿ ವಾಹನದ ಬಾಗಿಲು ತೆರೆದು ಅಭಿಮಾನಿಗಳತ್ತ ಕೈ ಬೀಸಿದರು.

ನಾಗರಕೋಯಿಲ್-ಮಂಗಳೂರು, ತಿರುವನಂತಪುರಂ-ತಾಂಬರಂ, ತಿರುವನಂತಪುರಂ-ಚರ್ಲಪಲ್ಲಿ ಎಂಬ ಮೂರು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ತ್ರಿಶೂರ್ ಮತ್ತು ಗುರುವಾಯೂರ್ ನಡುವೆ ಹೊಸ ಪ್ಯಾಸೆಂಜರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

 

ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿತು. ತಿರುವನಂತಪುರಂನಲ್ಲಿ ಮೋದಿಯನ್ನು ಸ್ವಾಗತಿಸಲು ಜನಸಮೂಹ ಬೀದಿಗಳಲ್ಲಿ ಸಾಲುಗಟ್ಟಿ ನಿಂತಿತ್ತು. ಹೂಮಳೆ ಮೂಲಕ ಪ್ರಧಾನಿ ಮೋದಿ ಜನರು ಸ್ವಾಗತ ಕೋರಿದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಕೇರಳದಲ್ಲಿ ಬಿಗಿ ಭದ್ರತೆ ವಹಿಸಲಾಗಿತ್ತು

https://x.com/ANI/status/2014577106441929137?ref_src=twsrc%5Etfw%7Ctwcamp%5Etweetembed%7Ctwterm%5E2014577106441929137%7Ctwgr%5Ea5f3b7b3064b59eb71be347a7fa6a3fd8099827c%7Ctwcon%5Es1_c10&ref_url=https%3A%2F%2Fkannadadunia.com%2Fpm-modi-flags-off-3-amrit-bharat-express-trains-in-kerala-watch-video%2F

 

https://www.newsics.com/2026/01/23/bengaluru-ranks-2nd-in-the-world-in-traffic-problems/

TAGGED:PM Modi flags off 3 Amrit Bharat Express trains in Kerala
Share This Article
Facebook Twitter Copy Link Print
Previous Article ಟ್ರಾಫಿಕ್ ಸಮಸ್ಯೆಯಲ್ಲಿ ವಿಶ್ವದಲ್ಲೇ ಬೆಂಗಳೂರಿಗೆ 2ನೇ ಸ್ಥಾನ
Next Article ರಸ್ತೆ ದಾಟುತ್ತಿದ್ದಾಗ KKRTC ಬಸ್ಸಿಗೆ ಸಿಲುಕಿ ನಾಲ್ಕು ವರ್ಷದ ಮಗು ಸ್ಥಳದಲ್ಲೆ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?