Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರ ಬಂದ ಅಮೆರಿಕ
ದೇಶಪ್ರಮುಖವಿದೇಶ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರ ಬಂದ ಅಮೆರಿಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಾಷಿಂಗ್ಟನ್: ಈ ಹಿಂದೆ ಕೋವಿಡ್ ಸಾಂಕ್ರಾಮಿಕದ ಬಳಿಕ ವಿಶ್ವ ಆರೋಗ್ಯ ಸಂಸ್ಥೆಯ ವಿರುದ್ಧ ನಿರಂತರ ವಾಗ್ದಾಳಿ ನಡೆಸಿಕೊಂಡು ಬಂದಿದ್ದ ಅಮೆರಿಕ ಇಂದು ಅಂತಿಮವಾಗಿ ಅದರ ಸದಸ್ಯತ್ವದಿಂದ ಹೊರಗೆ ಬಂದಿದೆ.

ಅಮೆರಿಕ ಆರೋಗ್ಯ ಇಲಾಖೆ ಹಾಗೂ ವಿದೇಶಾಂಗ ಇಲಾಖೆ ಜಂಟಿಯಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬಂದಿರುವ ವಿಷಯವನ್ನು ತಿಳಿಸಿವೆ. ಸದಸ್ಯತ್ವ ಹಿಂಪಡೆದ ಬೆನ್ನಲ್ಲೇ ಜಿನಿವಾದಲ್ಲಿರುವ ಆರೋಗ್ಯ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿದ್ದ ಅಮೆರಿಕ ರಾಷ್ಟ್ರಧ್ವಜವನ್ನು ತೆರವು ಮಾಡಲಾಗಿದೆ.

ಕಳೆದ ವರ್ಷ ಜನವರಿ 20ರಂದು ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರವಹಿಸಿಕೊಂಡಿದ್ದರು. ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರುವ ನಿರ್ಧಾರ ಪ್ರಕಟಿಸಿದ್ದರು. ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಿಸುವಲ್ಲಿ ವಿಫಲವಾಗಿದೆ. ಪ್ರಸ್ತುತ ಅಗತ್ಯತೆಗೆ ಅನುಗುಣವಾಗಿ ಸುಧಾರಣಾ ಕ್ರಮ ಕೈಗೊಳ್ಳುವಲ್ಲಿ WHO ವಿಫಲವಾಗಿದೆ ಎಂದು ಅಮೆರಿಕ ಆರೋಪಿಸಿದೆ.

https://www.newsics.com/2026/01/24/nandini-milk-and-curd-available-in-rs-10-packets/

TAGGED:The United States officially withdrew from the World Health Organization.
Share This Article
Facebook Twitter Copy Link Print
Previous Article ನಂದಿನಿ ಗ್ರಾಹಕರಿಗೆ ಸಿಹಿ ಸುದ್ದಿ – ನಂದಿನಿ ಹಾಲು ಮತ್ತು ಮೊಸರು 10 ರೂಪಾಯಿ ಪ್ಯಾಕೆಟ್ ಲಭ್ಯ
Next Article ರಜೆಗೆ ಊರಿಗೆ ಹೊರಟವರಿಗೆ ಶಾಕ್ : ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?